KARNATAKA2 months ago
“ಮೊದಲಿಗೆ ಅಕ್ರಮ ರೆಸಾರ್ಟ್ ತೆರವು ಕಾರ್ಯ, ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ಕ್ಷಮಿಸದು” ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’...