ಶಿವಮೊಗ್ಗ : ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನಪ್ಪಿದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವವರ ಮಗು ಅಯಾನ್...
ನವಜಾತ ಶಿಶು ತೀವ್ರ ನಿಗಾ ವಿಭಾಗದಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಜೀವಂತ ದಹನವಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶ ದ ಝಾನ್ಸಿ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು...
ಮಂಗಳೂರು: ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ...
ಮಂಗಳೂರು: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರದ...
ಮಂಗಳೂರು ಅಕ್ಟೋಬರ್ 28: ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ....
ಮಂಜೇಶ್ವರ ಅಕ್ಟೋಬರ್ 27: ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ – ಪೌಸಿಯ ದಂಪತಿಗಳ ಪ್ರತ್ರಿ...
ಮಂಗಳೂರು ಅಕ್ಟೋಬರ್ 23: ಪಿಕಪ್ ಹಾಗೂ ಕಂಟೈನರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಕ್ಲಿನರ್ ನನ್ನು ತಮ್ಮದೇ ಸ್ಕೂಟಿಯಲ್ಲಿ ಆಸ್ಪತ್ರೆಗೆ ದಾಖಲಿಸಿ ಕದ್ರಿ ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಮನ್ ಶಿದಬಾನು...
ಪಂಚಕರ್ಮವು ಆಯುರ್ವೇದದ ಪ್ರಮುಖ ಶೋಧನ ಚಿಕಿತ್ಸಾ ವಿಧಾನಗಳಲ್ಲಿ ಒಂದಾಗಿದೆ. ಶರದ್ ಋತುವಿನಲ್ಲಿ ಅದರ ಪ್ರಯೋಜನಗಳು ಇನ್ನಷ್ಟು ಮುಖ್ಯವೆನೆಸಿಕೊಳ್ಳುತ್ತವೆ. ಶರದ್ ಋತು, ಆಷ್ವಯುಜ ಹಾಗೂ ಕಾರ್ತಿಕ ಮಾಸಗಳನ್ನು ಒಳಗೊಳ್ಳುತ್ತದೆ. ‘ಶರದ್ ಋತು’ ವಿಸರ್ಗ ಕಾಲ ಅಥವಾ ದಕ್ಷಿಣಾಯಣ...
ಸುಳ್ಯ: ಸರಿಯಾದ ರಸ್ತೆ ಸಂಪರ್ಕ ಇಲ್ಲದೆ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಕುರ್ಚಿಯಲ್ಲಿ ಕೂರಿಸಿ ಎತ್ತಿಕೊಂಡು ಆಸ್ಪತ್ರೆಗೆ ಸೇರಿಸಿದ ಘಟನೆ ಗುತ್ತಿಗಾರಿನ ಮಡಪ್ಪಾಡಿ ಗ್ರಾಮದ ನಡುಬೆಟ್ಟಿನಲ್ಲಿ ನಡೆದಿದೆ. ಈ ಭಾಗದಲ್ಲಿ ಸುಮಾರು ಹದಿನಾಲ್ಕು ಮನೆಗಳಿದ್ದು, ಅದನ್ನು ಸಂಪರ್ಕಿಸಲು...
ಸುಳ್ಯ: ಸುಳ್ಯ- ತೊಡಿಕಾನ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಗುರು ಪ್ರಸಾದ್ ಕುಂಚಡ್ಕ(30 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ...