ಗದಗ, ನವೆಂಬರ್ 13: ಸವರ್ಣಿಯರು ದಲಿತರನ್ನು ಬಹಿಷ್ಕಾರ ಹಾಕುವುದನ್ನು ನೋಡಿದ್ದೆವೆ, ಕೇಳಿದ್ದೇವೆ. ಆದರೆ ಇಲ್ಲಿ ದಲಿತರೇ ದಲಿತರನ್ನ ಬಹಿಷ್ಕಾರ ಹಾಕಿದ್ದಾರೆ. ಪ್ರೀತಿ ವಿಚಾರಕ್ಕಾಗಿಯೇ ಗ್ರಾಮದ ಆ ಕುಟುಂಬದ ಮನೆಗಳು ಧ್ವಂಸವಾದವು. ಏಕಾಏಕಿ ಮನೆ ಖಾಲಿ ಮಾಡಿಸಿ,...
ನೆಲ್ಯಾಡಿ, ನವೆಂಬರ್ 07: ವಾಹನ ಅಪಘಾತ ವಾಗಿ ಗಾಯಾಳು ಒಳರೋಗಿಯಾಗಿ ದಾಖಲೆಗೊಂಡು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಹೇಳಿಕೆ ಪಡೆಯಲು ವಿಳಂಭವಾಗಿದೆಯೆಂದು ಕೊಣಾಲು ಗ್ರಾಮದ ಪಾಂಡಿಬೆಟ್ಟುವಿನ ಎಂ.ಜೆ ಅಬ್ರಹಾಂ ಎಂಬವರು ಪುತ್ತೂರು ಉಪ ಪೊಲೀಸ್ ವರಿಷ್ಟಾಧಿಕಾರಿ...
ಮಂಗಳೂರು ನವೆಂಬರ್ 05: ತನ್ನ ಮಗನ ಮುಖ ನೋಡಲು ಜೀವ ಹಿಡಿದಿಟ್ಟುಕೊಂಡಿದ್ದ ತಾಯಿಯ ಕೊನೆ ಆಸೆಯನ್ನು ವೈದ್ಯರು ಈಡೇರಿಸಿದ್ದು, ಈ ಘಟನೆಯ ಬಗ್ಗೆ ಮಂಗಳೂರಿನ ಪ್ರಖ್ಯಾತ ವೈದ್ಯರಾದ ಡಾ. ಪದ್ಮನಾಭ ಕಾಮತ್ ಅವರು ಮನಮಿಡಿಯುವ ಟ್ವೀಟ್...
ವಿಟ್ಲ, ಅಕ್ಟೋಬರ್, 11: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಮಾಯಕ ಮುಸ್ಲಿಂ ಯುವತಿಯರ ಮೇಲೆ ಅನೈತಿಕ ಪೋಲೀಸ್ ಗಿರಿ ನಡೆಸಿ ಮಾನಭಂಗಕ್ಕೆ ಯತ್ನ ವಿಟ್ಲ ಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಾಲೆತ್ತೂರು ನಿವಾಸಿ ಇಸುಬು...
ಬೆಳ್ತಂಗಡಿ, ಅಕ್ಟೋಬರ್ 05: ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿಹೊಡೆದು . ಬೈಕ್ ಸವಾರ ಮೃತಪಟ್ಟಿರುವ ಘಟನೆ ಅ.3ರಂದು ರಾತ್ರಿ ವೇಳೆ ನಡೆದಿದೆ. ಮೃತ ಪಟ್ಟ ವ್ಯಕ್ತಿ ನಾರಾವಿಯ ಅರಸಿಕಟ್ಟೆ ನಿವಾಸಿ ಸಂತೋಷ್ (23)...
ಸುಳ್ಯ, ಆಗಸ್ಟ್ 17: ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ. ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದ್ದು...
ಬಂಟ್ವಾಳ, ಆಗಸ್ಟ್ 09: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣರವರ ಮೇಲೆ ನಿನ್ನೆ ಸಂಜೆ...
ಮಂಗಳೂರು, ಆಗಸ್ಟ್ 06: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಆಗಸ್ಟ್ 05 ರಿಂದ 8ರವರೆಗೆ ರಾತ್ರಿ...
ಮಂಗಳೂರು ಜುಲೈ 28: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ತಲವಾರ್ ದಾಳಿ ನಡೆಸಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ...
ಬೆಳ್ಳಾರೆ, ಜುಲೈ 28: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ...