ಬೆಂಗಳೂರು, ಜುಲೈ 23: ಸ್ಯಾಂಡಲ್ ವುಡ್ ಸೇರಿದಂತೆ ವಿವಿಧ ಭಾಷಾ ಚಿತ್ರಗಳ ಮೂಲಕ ಬಹುಭಾಷಾ ನಟರಾದ ನಟ ಅರ್ಜುನ್ ಸರ್ಜಾ ಅವರ ತಾಯಿ, ಇಂದು ನಿಧನರಾಗಿದ್ದಾರೆ. ಈ ಮೂಲಕ ನಟ ಅರ್ಜುನ್ ಸರ್ಜಾ ಅವರು ಮಾತೃವಿಯೋಗ...
ಚೆನ್ನೈ, ಜುಲೈ 21: ಆರು ರಾಷ್ಟ್ರ ಪ್ರಶಸ್ತಿ ಪಡೆದಿರುವ ನಿರ್ದೇಶಕ ಮಣಿರತ್ನಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಣಿರತ್ನಂ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ...
ಉಪ್ಪಿನಂಗಡಿ, ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕೂಟೇಲು ಸೇತುವೆ ಬಳಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕೆಮ್ಮಾರದ ಮುಹಮ್ಮದ್ ನವಾಝ್ ಹಾಗೂ...
ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...
ಬೆಂಗಳೂರು, ಜೂನ್ 14: ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ಕಿಚ್ಚ ಸುದೀಪ್ ಅವರ ಅತ್ಯಾಪ್ತ ಜಾಕ್ ಮಂಜು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದ ಮಂಜು ಅವರಿಗೆ ಏಕಾಏಕಿ ಎದೆ...
ಮಂಡ್ಯ, ಜೂನ್ 10: ಪ್ರೀತಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪಾಗಲ್ ಪ್ರೇಮಿಗೆ ಸಾರ್ವಜನಿಕರು ಧರ್ಮದೇಟು ಕೊಟ್ಟ ಘಟನೆ ಮಂಡ್ಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ನಡೆದಿದೆ. ಪ್ಯಾರಾ ಮೆಡಿಕಲ್ ಓದುತ್ತಿದ್ದ ವೈಯರಹಳ್ಳಿ ಗ್ರಾಮದ...
ಬಂಟ್ವಾಳ, ಮೇ 27: ಆಡುತ್ತಿದ್ದಾಗ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10)...
ಮಂಗಳೂರು, ಮೇ 17: ನಗರದ ಉರ್ವದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ನಿನ್ನೆ ಉರ್ವ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ...
ಬೆಂಗಳೂರು, ಮೇ 17: ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ...
ಸಿಂಧನೂರು:ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ ಮಗು ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಜೀವಂತವಾಗಿರುವ ಘಟನೆ ರಾಯಚೂರು ಜಿಲ್ಲೆಯ ತುರ್ವಿಹಾಳ ಪಟ್ಟಣದಲ್ಲಿ ನಡೆದಿದೆ. ಮೇ 7 ರಂದು ತುರ್ವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಅವರ ಪತ್ನಿ ಅಮರಮ್ಮ ಅವರು ಹೆಣ್ಣು...