ಮೈಸೂರು: ಪತ್ನಿಯನ್ನು ಹೆರಿಗೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿಯೊಬ್ಬರು ನಗರದ ಚಲುವಾಂಬ ಆಸ್ಪತ್ರೆ ಆವರಣದಲ್ಲಿಯೇ ಸಾವನ್ನಪ್ಪಿದ್ದು, ಕೊರೆಯುವ ಚಳಿ ತಡೆಯಲಾರದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಗುಂಡ್ಲುಪೇಟೆ ತಾಲೂಕು ಚೌಡಳ್ಳಿ ಗ್ರಾಮದ ನಾಗೇಶ್ (35) ಮೃತಪಟ್ಟವರು....
ಮಂಗಳೂರು ಜನವರಿ 10: ದಕ್ಷಿಣಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಮೆದುಳು ನಿಷ್ಕ್ರಿಯವಾದ ಮಹಿಳೆಯ ಎರಡು ಕಣ್ಣು ಮತ್ತು ಲಿವರ್ ದಾನ ಪ್ರಕ್ರಿಯೆ...
ಮಂಗಳೂರು ಜನವರಿ 06: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ...
ಮಂಗಳೂರು, ಜನವರಿ 2: ಎಂಸಿಸಿ ಬ್ಯಾಂಕ್ ನಿಂದ ಸಾಲ ಪಡೆದಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧನವಾಗಿರುವ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಆಸ್ಪತ್ರೆಗೆ ದಾಖಲಾಗಿದ್ದು, ಇವರ ಅನಾರೋಗ್ಯದ ಬಗ್ಗೆ ಅನುಮಾನವಿದ್ದು ಆಸ್ಪತ್ರೆಯವರು...
ಹೊಸದಿಲ್ಲಿ ಡಿಸೆಂಬರ್ 26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ತೀವ್ರ ಹದಗೆಟ್ಟ ಹಿನ್ನಲೆ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರ ಎಂದು ವರದಿಯಾಗಿದೆ. 92 ವರ್ಷದ ಮಾಜಿ ಪ್ರಧಾನಿಯನ್ನು ರಾತ್ರಿ 8...
ಮುಂಬೈ ಡಿಸೆಂಬರ್ 23: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರ ಎಂದು ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಕಾಂಬ್ಳಿ ಸ್ಥಿತಿ ಗಂಭೀರವಾಗಿದ್ದು, ಇಂದು ಅವರು ಠಾಣೆಯ ಆಕೃತಿ...
ಮಂಗಳೂರು: ‘ಆಣಿ, ನರುಳ್ಳೆ ಮತ್ತು ಚರ್ಮದ ಕೇಡು’, ಚರ್ಮದ ನಿರ್ದಿಷ್ಟ ಪ್ರದೇಶಗಳಲ್ಲಿ ಪುನರಾವರ್ತಿತ ಘರ್ಷಣೆ ಅಥವಾ ಒತ್ತಡದಿಂದಾಗಿ ಕಾಲುಗಳ ಮೇಲೆ ಆಣಿಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ಇದು ಕಿರಿಕಿರಿ ಮತ್ತು ನೋವನ್ನು ಉಂಟುಮಾಡುತ್ತದೆ. ಮುಖ, ಕುತ್ತಿಗೆ, ಕೈ,...
ಕೋಲ್ಕತಾ ಡಿಸೆಂಬರ್ 1: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಭಾರತದ ರಾಷ್ಟ್ರಧ್ವಜಕ್ಕೆ ಅವಮಾನದ ಘಟನೆ ಯನ್ನು ಖಂಡಿಸಿ, ಯಾವುದೇ ಬಾಂಗ್ಲಾದೇಶದ ನಾಗರಿಕರಿಗೆ ಚಿಕಿತ್ಸೆ ನೀಡದೇ ಇರಲು ಕೋಲ್ಕತಾ ಮತ್ತು ತ್ರಿಪುರಾ ರಾಜಧಾನಿ ಅಗರ್ತಲಾದ...
ಅತಿಯಾದ ದೇಹದ ಉಷ್ಣತೆ, ಉರಿ ಮೂತ್ರ ವಿಸರ್ಜನೆ, ಹೊಟ್ಟೆ ನೋವು ಮತ್ತು ಅಂಗೈ ಮತ್ತು ಪಾದಗಳಲ್ಲಿ ಸುಡುವ ಸಂವೇದನೆ – ಇವೆಲ್ಲಾ ಪಿತ್ತ ವೃದ್ಧಿಯ ಲಕ್ಷಣಗಳು. ನೀವು ಬಿಸಿಲಿನಿಂದ ಮನೆಗೆ ಬಂದಿದ್ದೀರಿ ಎಂದು ಭಾವಿಸೋಣ, ದೇಹದ...
ಶಿವಮೊಗ್ಗ : ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನಪ್ಪಿದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಮತ್ತಿಕೋಟೆಯ ನಿವಾಸಿ ಇಮ್ರಾನ್ ಎಂಬುವವರ ಮಗು ಅಯಾನ್...