ಮಂಗಳೂರು: ಸಮಾಜದ ಎಲ್ಲಾ ವರ್ಗಗಳ ಜನರಿಗೆ ಅತ್ಯುತ್ತಮವಾದ ಆಯುರ್ವೇದ ಮತ್ತು ನೈಸರ್ಗಿಕ ಚಿಕಿತ್ಸೆಗಳೊಂದಿಗೆ ಸೇವೆ ಸಲ್ಲಿಸಲು ಮತ್ತು ಪ್ರಪಂಚದಾದ್ಯಂತದ ಆಯುರ್ವೇದ ವಿದ್ಯಾರ್ಥಿಗಳಿಗೆ ಪ್ರಾಚೀನ ಆಯುರ್ವೇದ ಜ್ಞಾನದೊಂದಿಗೆ ತರಬೇತಿಯನ್ನು ನೀಡುವ ಉದ್ಧೇಶದಿಂದ ಪರಿಣತ ತಜ್ಞ ವೈದ್ಯರ ತಂಡವನ್ನು...
ಮಂಗಳೂರು ಅಕ್ಟೋಬರ್ 07: ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ಆರೋಪಿ ಡಾ.ರೇಣುಕಾ ಪ್ರಸಾದ್ನ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 2011 ಎಪ್ರಿಲ್ 28ರಂದು...
ಮಂಗಳೂರು ಅಕ್ಟೋಬರ್ 01: ಆಸ್ಪತ್ರೆಯ ಬಿಲ್ ಪಾವತಿಸದೇ ಮೃತದೇಹವನ್ನು ಬಿಟ್ಟುಕೊಡುವುದಿಲ್ಲ ಎಂದು ಮಂಗಳೂರಿನ ಖಾಸಗಿ ಆಸ್ಪತ್ರೆ ನಿರಾಕರಿಸಿದ ಘಟನೆ ನಡೆದಿದ್ದು, ಡಿವೈಎಫ್ಐ ಸಂಘಟನೆಯ ಮಧ್ಯಪ್ರವೇಶದಿಂದ ಕೊನೆಗೂ ಯಾವುದೇ ಹಣ ಪಡೆಯದೇ ಆಸ್ಪತ್ರೆ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಟ್ಟಿದೆ....
ಮುಲ್ಕಿ ಸೆಪ್ಟೆಂಬರ್ 16: ತುಳುನಾಡಿನಲ್ಲಿ ನಾಗನಿಗೆ ವಿಶೇಷ ಸ್ಥಾನಮಾನವಿದೆ. ಯಾವುದೇ ಜಾತಿ ಧರ್ಮಗಳೂ ಕೂಡ ನಾಗದೇವರ ವಿಚಾರದಲ್ಲಿ ಭಯ ಭಕ್ತಿಯಿಂದ ಇರುತ್ತಾರೆ. ಅನ್ಯಧರ್ಮಿಯರೂ ಕೂಡ ನಾಗದೇವರ ವಿಚಾರದಲ್ಲಿ ತಲೆ ಹಾಕುವುದಿಲ್ಲ. ಆದರೆ ಇಲ್ಲೊಬ್ಬ ಉತ್ತರ ಕರ್ನಾಟಕ...
ಬಂಟ್ವಾಳ, ಸೆಪ್ಟೆಂಬರ್ 13: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ಸೆ.12 ರಂದು...
ಬೆಂಗಳೂರು, ಆಗಸ್ಟ್ 30: ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೊಲೊ ಆಸ್ಪತ್ರೆಯ ನರ ವಿಭಾಗಕ್ಕೆ ಅವರನ್ನು...
ಮಂಗಳೂರು, ಆಗಸ್ಟ್ 23: ಯುವಕನೊಬ್ಬ ತನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಹಲ್ಲೆ ನಡೆಸಿದ್ದಾರೆ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಸದ್ಯ ಯುವಕನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನ ಕಟ್ಟತ್ತಾರು...
ಮಂಗಳೂರು, ಆಗಸ್ಟ್ 18: ನಗರದ ಪಂಪ್ವೆಲ್ ನಲ್ಲಿರುವ ಖಾಸಗಿ ಆಸ್ಪತ್ರೆ ಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ವರದಿಯಾಗಿದೆ. ವಿಶೇಷ ಸಾಮರ್ಥ್ಯದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬೈಕ್ ಅಫಘಾತ ದಲ್ಲಿ ಗಾಯಗೊಂಡು...
ಉಳ್ಳಾಲ, ಜುಲೈ 19: ಖ್ಯಾತ ನಾಟಕಕಾರ, ನಟ ಪಂಡಿತ್ ಹೌಸ್ ಪಿಲಾರು ನಿವಾಸಿ ಗಿರೀಶ್ ಪಿಲಾರ್ (60) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. `ದೇವೆರೆ ತೀರ್ಪು’, `ಆರ್ ಅತ್ ಈರ್’, `ಕೈಕೊರ್ಪೆರ್’, `ಬಲಿಪಡೆ ಉಂತುಲೆ’, `ಎಂಕುಲತ್...
ಬಂಟ್ವಾಳ, ಜುಲೈ 18: ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಬಂಟ್ವಾಳದ...