ಕೊಚ್ಚಿ, ಮಾರ್ಚ್ 27: ಮಲಯಾಳಂ ಖ್ಯಾತ ನಟ ಇನೋಸೆಂಟ್ (75) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕಳೆದ ಸಮಯದ ಹಿಂದೆ ಕ್ಯಾನ್ಸರ್ ನಿಂದ ಗುಣಮುಖರಾದ ಇನೋಸೆಂಟ್ ಆ ಬಳಿಕ ಗಂಟಲು ಸೋಂಕಿಗೆ ಒಳಗಾಗಿದ್ದರು. ಮಾರ್ಚ್...
ಮಂಗಳೂರು, ಮಾರ್ಚ್ 21: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ನಿಧನರಾದರು. ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು....
ವಿಜಯಪುರ, ಮಾರ್ಚ್ 16: ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ನಗರ ಹೊರ ಭಾಗದ ಜುಮನಾಳ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಕೇಂದ್ರ ಸಚಿವೆ ಸಾದ್ವಿ...
ಪುತ್ತೂರು, ಮಾರ್ಚ್ 08: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಎಸ್ ಡಿಪಿಐ ಮಹಿಳಾ ಘಟಕದ ವತಿಯಿಂದ ಬುಧವಾರ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿನ 120ಕ್ಕು ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಯನಾಡಿದ ಎಸ್...
ಪುತ್ತೂರು, ಮಾರ್ಚ್ 07: ನಗರದ ಹೊರವಲಯದ ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಯುವಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮೃತರನ್ನು ಕಾವು ಮುದ್ಧ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು...
ಮೂಡುಬಿದಿರೆ, ಮಾರ್ಚ್ 03: ಮೂಡುಬಿದಿರೆಯ ಜನರಿಗೆ ಜಿಕೆ ಎಂದೇ ಚಿರಪರಿಚಿತರಾಗಿರುವ ಜಿ.ಕೆ. ಎಂಟರ್ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 45 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಮೂಡಬಿದಿರೆಯ...
ಮಂಗಳೂರು ಫೆಬ್ರವರಿ 20: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾವಳಿ ಹಾಗೂ ಚಿಕ್ಕಮಗಳೂರಿನಲ್ಲಿ ಚುನಾವಣಾ...
ಬೆಂಗಳೂರು, ಫೆಬ್ರವರಿ 03: ಹಾಸನದಿಂದ ಬೆಂಗಳೂರಿಗೆ ಚಿಕಿತ್ಸೆಗೆಂದು ಕರೆತರುತ್ತಿದ್ದ ಒಂದೂವರೆ ವರ್ಷದ ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ. ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಿಂದ ಗೊರಗುಂಟೆಪಾಳ್ಯದವರೆಗಿನ ಮುಖ್ಯರಸ್ತೆಯಲ್ಲಿ ಗುರುವಾರ ಉಂಟಾಗಿದ್ದ ವಿಪರೀತ ವಾಹನ ದಟ್ಟಣೆಯಲ್ಲಿ ಆಂಬುಲೆನ್ಸ್ ಸಿಲುಕಿತ್ತು. ಸೂಕ್ತ ಸಮಯದಲ್ಲಿ...
ಮಂಗಳೂರು, ಜನವರಿ 10 : ಹಿರಿಯ ಸಾಹಿತಿ, ಲೇಖಕಿ ನಾಡೋಜ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಮೂಲತಃ ಕಾಸರಗೋಡಿನ...
ಉತ್ತರ ಪ್ರದೇಶ, ಡಿಸೆಂಬರ್ 02: ದೆವ್ವ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲೆಯ ಮೇಲೆ ಅತ್ಯಾಚಾರ ಮಾಡಿದ್ದ ಮಂತ್ರವಾದಿಯೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕ್ ಕುಮಾರ್ ಎನ್ನುವ ವ್ಯಕ್ತಿಯಯನ್ನು ಕೌಶಾಂಬಿ ಜಿಲ್ಲೆಯ...