ಸುಳ್ಯ, ಮೇ 25: ಫೇಸ್ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಕೋಡಿಂಬಾಡಿ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ...
ಕೊಣಾಜೆ, ಎಪ್ರಿಲ್ 03 : ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ರವಿವಾರ...
ಸುಳ್ಯ, ಮಾರ್ಚ್ 15: ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
ಉಡುಪಿ ಫೆಬ್ರವರಿ 2: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯ ಮಟ್ಟು ದುಗ್ಗುಪಾಡಿಯಲ್ಲಿ ಎಂಬಲ್ಲಿ ನಡೆದಿದೆ. ಇಲ್ಲಿನ ವನಜ ಎನ್.ಕೆ ಎಂಬವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು,...
ವಿಟ್ಲ, ಜನವರಿ 19: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ರಮಾ ಅಶೋಕ್ ಪೂಜಾರಿ...
ಉಳ್ಳಾಲ ಡಿಸೆಂಬರ್ 21: ನೂತನ ಮನೆಯ ಗ್ರಹಪ್ರವೇಶದ ದಿನ ಕಳ್ಳನೊಬ್ಬ ವಾಸ್ತು ಹೋಮದ ಹೊಗೆಯ ನಡುವೆ ಕೈಚಳಕ ತೋರಿಸಿದ್ದಾನೆ. ಬಳಿಕ ನೆರೆಮನೆಯಲ್ಲೂ ಲಕ್ಷಾಂತರ ಮೌಲ್ಯದ ನಗ ನಗದು ಕಳ್ಳತನ ಮಾಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ...
ಪುತ್ತೂರು, ನವೆಂಬರ್ 02: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕನಸಾಗಿದ್ದ, ಹೊಸ ಮನೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಥ್ ನೀಡಿದ್ದಾರೆ. ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರವೀಣ್...
ಸುಳ್ಯ, ಜುಲೈ 13 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಎಂಬಲ್ಲಿ ಗೃಹಪ್ರವೇಶಕ್ಕೆ ರೆಡಿ ಇದ್ದ ಮನೆ ಮಳೆಯಿಂದ ನೆಲಸಮ ಆಗಿರುವ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮರ ಬಿದ್ದು ಮನೆ...
ಪುತ್ತೂರು, ಜುಲೈ 11: ಗುಡ್ಡ ಜರಿದು ನಿರ್ಮಾಣ ಹಂತದ ಮನೆಯೊಂದು ಸಂಪೂರ್ಣ ನಾಶವಾದ ಘಟನೆ ಪುತ್ತೂರಿನ ಬನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುಂಬಾಡಿ ಎಂಬಲ್ಲಿ ನಡೆದಿದೆ. ಕುಂಬಾಡಿಯ ರಾಮ್ ಭಟ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ನಿರ್ಮಾಣ...
ಬಂಟ್ವಾಳ, ಜುಲೈ 06: ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಭೂಕುಸಿತ ಉಂಟಾಗಿ ಕೇರಳ ಮೂಲದ ನಾಲ್ವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೂವರನ್ನು ರಕ್ಷಿಸಲಾಗಿದ್ದು, ಉಳಿದ ಒಬ್ಬರಿಗೆ ಶೋಧ...