KARNATAKA3 days ago
ಚಿಕ್ಕಮಗಳೂರು: ಫ್ರಿಡ್ಜ್’ ಸ್ಪೋಟ, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ.!
ಚಿಕ್ಕಮಗಳೂರು, ಏಪ್ರಿಲ್ 10 : ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ. ಶಾರ್ಟ್ ಸರ್ಕ್ಯೂಟ್ ನಿಂದ ಫ್ರಿಡ್ಜ್ ಸ್ಫೋಟಗೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ...