ಹುಬ್ಬಳ್ಳಿ: ನಾಡಿನಲ್ಲಿ ಕೋಲಾಹಲ ಸೃಷ್ಟಿಸಿದ್ದ ಹುಬ್ಬಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಆಗಿದೆ. ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ....
ನವದೆಹಲಿ : ಕಾನೂನುಬಾಹಿರವಾಗಿ ದೂರವಾಣಿ ಸಂವಹನ ತಡೆಹಿಡಿಯುವುದು, ಅನಧಿಕೃತ ಡೇಟಾ ವರ್ಗಾವಣೆ, ದೂರಸಂಪರ್ಕ ನೆಟ್ವರ್ಕ್ಗೆ ಅಕ್ರಮ ಪ್ರವೇಶ, ಪೋನ್ ಕದ್ದಾಲಿಕೆ ಇನ್ನಿತರ ಅಕ್ರಮಕ್ಕೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 50 ಲಕ್ಷ ರೂ.ವರೆಗೆ ದಂಡ...
ಹುಬ್ಬಳ್ಳಿ : ಅಂಗನವಾಡಿ ಕೇಂದ್ರದ ಸಿಬ್ಬಂದಿ ಎಡವಟ್ಟಿನಿಂದ ಲಸಿಕೆ ಓವರ್ ಡೋಸ್ನಿಂದ ಮಗು ಸಾವನ್ನಪ್ಪಿದ ಆರೋಪ ಹುಬ್ಬಳ್ಳಿ ನಗರದ ಉಣಕಲ್ನಲ್ಲಿ ಕೇಳಿ ಬಂದಿದೆ. ಒಂದೇ ದಿನ ಮಗುವಿಗೆ 5 ಲಸಿಕೆ ಹಾಕಿದ್ದ ಪರಿಣಾಮ ಓವರ್ ಡೋಸ್ನಿಂದ...
ಹುಬ್ಬಳ್ಳಿ : ನೈರುತ್ಯ ರೈಲ್ವೆಯ ಒಟ್ಟು ಆದಾಯ (ಹಂಚಿಕೆ) 2023 ರ ಏಪ್ರಿಲ್ ನಿಂದ ಅಕ್ಟೋಬರ್ ಅವಧಿಯಲ್ಲಿ 4288.27 ಕೋಟಿ ರೂಪಾಯಿಗಳಾಗಿದ್ದು, ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 10.44% ಹೆಚ್ಚಾಗಿದೆ. •...
ಭಾರತೀಯ ರೈಲ್ವೇ ಸಿಬಂದಿಗೆ ಕೇಂದ್ರ ಬಂಪರ್ ಕೊಡುಗೆ ಘೋಷಣೆ ಮಾಡಿದ್ದು, 1968.87 ಕೋಟಿ ರೂ. ಬೋನಸ್ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹುಬ್ಬಳ್ಳಿ : ಭಾರತೀಯ ರೈಲ್ವೇ ಸಿಬಂದಿಗೆ ಕೇಂದ್ರ ಬಂಪರ್ ಕೊಡುಗೆ ಘೋಷಣೆ...
ಹುಬ್ಬಳ್ಳಿ : ಅಕ್ಟೋಬರ್ 19 ರಿಂದ 25 ರವರೆಗೆ ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿವಾರಿಸಲು ಈ ಕೆಳಗಿನ ರೈಲುಗಳಿಗೆ ಸೂಚಿಸಲಾದ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷ ನಿಲುಗಡೆಗೆ ಅವಕಾಶ...
ಮಜೋರ್ಡಾ ಮತ್ತು ವಾಸ್ಕೋ-ಡ-ಗಾಮಾ ನಿಲ್ದಾಣಗಳ ನಡುವೆ ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಸಲುವಾಗಿ ರೈಲುಗಳ ಸಂಖ್ಯೆ 07380/07379 ವಾಸ್ಕೋ-ಡ-ಗಾಮಾ – ಕುಲೆಮ್ – ವಾಸ್ಕೋ-ಡ-ಗಾಮಾ ಡೆಮು ವಿಶೇಷ ರೈಲುಗಳ ರದ್ದತಿಯನ್ನು ನವೆಂಬರ್ 30, 2023 ರವರೆಗೆ...
314 ರೈಲುಗಳ ಸಮಯವನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ನೈರುತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ವಿವಿಧ ನಿಲ್ದಾಣಗಳಲ್ಲಿನ ರೈಲುಗಳ ಆಗಮನ ಮತ್ತು ನಿರ್ಗಮನದ ನೂತನ ವೇಳಾಪಟ್ಟಿಯನ್ನು ಕ್ರಮ ಸಂಖ್ಯೆ I ರಲ್ಲಿ ಪರಿಷ್ಕರಿಸಲು...
ಹುಬ್ಬಳ್ಳಿ : ರೈಲುಗಳ ಸಂಖ್ಯೆ 07355/07356 ಎಸ್.ಎಸ್.ಎಸ್ ಹುಬ್ಬಳ್ಳಿ-ರಾಮೇಶ್ವರಂ-ಎಸ್.ಎಸ್.ಎಸ್ ಹುಬ್ಬಳ್ಳಿ ಸಾಪ್ತಾಹಿಕ ಎಕ್ಸ್ಪ್ರೆಸ್ ವಿಶೇಷ ರೈಲುಗಳ ಸೇವೆಯನ್ನು ಈಗಿರುವ ಸಮಯ, ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ವಿಸ್ತರಿಸಲಾಗುತ್ತಿದೆ. ಅವುಗಳ ವಿವರ ಈ ಕೆಳಗಿನಂತಿವೆ. 1....
ಹುಬ್ಬಳ್ಳಿ : ಅಮೃತ ಭಾರತ ನಿಲ್ದಾಣ ಯೋಜನೆಯಡಿ ಬಳ್ಳಾರಿ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ ಸಲುವಾಗಿ ಪ್ಲಾಟ್ ಫಾರ್ಮ್ -3ರಲ್ಲಿನ ಕಾಮಗಾರಿಯಿಂದ ಪ್ರಯಾಣಿಕರಿಗೆ ಅವಕಾಶ ನಿರ್ಬಂಧಿಸಿದ ಪರಿಣಾಮ ರೈಲುಗಳ ಸಂಖ್ಯೆ 16545/16546 ಯಶವಂತಪುರ ಮತ್ತು ಕಾರಟಗಿ ನಿಲ್ದಾಣಗಳ...