LATEST NEWS1 year ago
ಬಸ್ ನಲ್ಲಿ ಕಿರುಕುಳ ನೀಡಿದ್ದ ಕಾಮುಕನಿಗೆ ಕಪಾಳಮೋಕ್ಷ…ಮಾನವ ಹಕ್ಕು ಉಲ್ಲಂಘನೆಯಾಗಿದೆ ಎಂದು ದೂರು
ಮಂಗಳೂರು ಫೆಬ್ರವರಿ 3: ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳು ನೀಡಿದ್ದ ಆರೋಪಿಗೆ ಪೊಲೀಸ್ ಕಮಿಷನರ್ ಎದುರೆ ಕಪಾಳಮೋಕ್ಷ ಮಾಡಿದ್ದನ್ನು ಪ್ರಶ್ನಿಸಿ ಮಾನವಹಕ್ಕುಗಳ ಹೋರಾಟಗಾರರು ಕೋರ್ಟ್ ಮೆಟ್ಟಿಲೇರಿದ್ದಾರೆ. ಖಾಸಗಿ ಬಸ್ ನಲ್ಲಿ ಲೈಂಗಿಕ...