KARNATAKA7 hours ago
ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್ ಕಾನ್ಸ್ಟೇಬಲ್ ಅಮಾನತು
ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...