DAKSHINA KANNADA1 year ago
ಕಡಬ – ಅಕ್ರಮ ದನ ಸಾಗಾಟದ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು
ಪುತ್ತೂರು ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಕಡಬದ ಮರ್ಧಾಳ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಪಾದಚಾರಿ ಸಾವನಪ್ಪಿದ್ದಾರೆ. ಮೃತರನ್ನು ಮರ್ಧಾಳ ನಿವಾಸಿ ವಿಠಲ ರೈ ಎಂದು...