BANTWAL1 year ago
ಬಂಟ್ವಾಳ: ಮರ ಕಳ್ಳ ಸಾಗಾಟ, 6 ಲಕ್ಷ ರೂಪಾಯಿ ಮೌಲ್ಯದ ಸೊತ್ತು ವಶಕ್ಕೆ..!
ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಬಂಟ್ವಾಳ ಅರಣ್ಯ ಇಲಾಖೆಯವರು ಆರೋಪಿಗಳ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ವಾಹನ ಮತ್ತು ಅಮಾನತು...