ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮಳೆಯಾಟ ಮುಂದುವರಿದಿದ್ದು ಮುಂದಿನ 48 ಗಂಟೆಗಳಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೀದರ್, ಕೊಪ್ಪಳ, ಕಲಬುರಗಿ, ಬೀದರ್, ರಾಯಚೂರು...
ಬೆಂಗಳೂರು : ಸೆಪ್ಟೆಂಬರ್ 21 ರಿಂದ ಕರ್ನಾಟಕದಾದ್ಯಂತ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ (Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ...
ಬೆಂಗಳೂರು,Sep 13 : ಕರಾವಳಿ ಜಿಲ್ಲೆಗಳು ಸೇರಿದಂತೆ ಸೆಪ್ಟೆಂಬರ್ 16ರವರೆಗೆ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಜೊತೆಗೆ ಭಾರಿ ಗಾಳಿಯ ಎಚ್ಚರಿಕೆ ರವಾನಿಸಿದೆ. ಬೆಂಗಳೂರು ನಗರ...
ಬೆಂಗಳೂರು : ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಮಳೆ (Rain Alert) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯದ ಕೆಲ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಭಾಗದ...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ...
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು...
ಮಂಗಳೂರು ಜುಲೈ 03: ಮುಂಗಾರು ಮಳೆ ಈಗಾಗಲೇ ದೇಶದಾದ್ಯಂತ ಪ್ರಾರಂಭವಾಗಿದ್ದು,. ಉತ್ತಮ ಮಳೆಯಾಗುತ್ತಿದೆ.ಇನ್ನು ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ...
ಮಂಗಳೂರು ಜೂನ್ 18:- ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ...
ತಿರುವನಂತಪುರ ಜೂನ್ 02 : ಕೇರಳಕ್ಕೆ ಮುಂಗಾರು ಪೂರ್ವ ಮಳೆ ಜೊತೆ ಇದೀಗ ಮುಂಗಾರು ಮಳೆಯೂ ಕೂಡ ತನ್ನ ಅಬ್ಬರ ಮುಂದುವರೆಸಿದ್ದು, ಹಲವು ಪ್ರದೇಶಗಳಿಗೆ ಹವಮಾನಾ ಇಲಾಖೆ ಅಲರ್ಟ್ ಘೋಷಿಸಿದೆ. ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ...
ಕೇರಳ ಮೇ 30: ಈಗಾಗಲೇ ಪೂರ್ವ ಮಾನ್ಸೂನ್ ಮಳೆಯಿಂದ ಕಂಗಾಲಾಗಿರುವ ಕೇರಳಕ್ಕೆ ಇಂದೇ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಇದರ ಜೊತೆಗೆ ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಗುರುವಾರ...