ಕರಾಚಿ, ಮೇ 09: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿದ್ದು, ಭಾರತ ವಾಯು ಸೇನಾಪಡೆ ಪಾಕಿಸ್ತಾನ ಹಲವು ನಗರಗಳಿಗೆ ನುಗ್ಗಿ ಹೊಡೆಯುತ್ತಿದೆ. ಇಸ್ಲಾಂಮಬಾದ್, ಲಾಹೋರ್, ರಾವಲ್ಪಿಂಡಿ ಸೇರಿದಂತೆ ಹಲವು ಪಾಕ್ ನಗರಗಳ ಮೇಲೆ ದಾಳಿ...
ನವದೆಹಲಿ, ಮೇ 08: ಪ್ರತೀಕಾರವಾಗಿ ಪಾಕಿಸ್ತಾನ , ಭಾರತೀಯ ಸೇನಾ ನೆಲೆಯನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಲು ಮುಂದಾಗಿದೆ. ಆದರೆ ಭಾರತ, ಪಾಕ್ ಡ್ರೋನ್ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಪಠಾಣ್ಕೋಟ್, ಅಖ್ನೂರ್, ರಾಜೌರಿ,ಪೂಂಚ್, ತಂಗಹಾರ್,...
ನವದೆಹಲಿ, ಮೇ 8: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ,...
ಭೋಪಾಲ್ ಫೆಬ್ರವರಿ 06: ಭಾರತೀಯ ವಾಯುಪಡೆಗೆ ಸೇರಿದ ಮಿರಾಜ್ 2000′ ಯುದ್ಧ ವಿಮಾನ ಮಧ್ಯಪ್ರದೇಶದ ಶಿವಪುರಿ ಬಳಿ ಪತನವಾಗಿದೆ. ವಿಮಾನದಲ್ಲಿದ್ದ ಪೈಲೆಟ್ ಸುರಕ್ಷಿತರಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಲಕ್ನೋ : ಭಾರತೀಯ ವಾಯುಪಡೆಗೆ ಸೇರಿದ ಮತ್ತೊಂದು ಯುದ್ದ ವಿಮಾನ MiG-29 ಫೈಟರ್ ಜೆಟ್ ಸೋಮವಾರ ಆಗ್ರಾ ಬಳಿ ಪತನಗೊಂಡಿದ್ದು ವಿಮಾನದಲ್ಲಿದ್ದ ಪೈಲೆಟ್ ಮೊದಲೇ ಹೊರಗೆ ಹಾರಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. IAF ಮಿಗ್ -29 ವಿಮಾನವು...
ಮೀರಠ್: 56 ವರ್ಷಗಳಿಗಿಂತ ಹೆಚ್ಚು ಕಾಲದ ನಂತರ ವಿಮಾನ ಅಪಘಾತದಲ್ಲಿ ಮೃತಪಟ್ಟ ನಾಲ್ಕು ಭಾರತೀಯ ಸೈನಿಕರ ಪ್ರೀತಿಪಾತ್ರರಿಗೆ ಈಗ ಅಂತಿಮ ವಿದಾಯ ಹೇಳುವ ಅವಕಾಶ ಸಿಗಲಿದೆ. ಭಾರತೀಯ ಸೇನೆಯು 1968 ರಲ್ಲಿ ಹಿಮಾಚಲ ಪ್ರದೇಶದ ಲಾಹೌಲ್...
ಕೋಲಾರ : ತಾಂತ್ರಿಕ ದೋಷದಿಂದ ಕೋಲಾರದ ಹೊಲದಲ್ಲಿ ಭಾರತೀಯ ವಾಯುಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಷ ಮಾಡಿದ ಘಟನೆ ವರದಿಯಾಗಿದೆ. ಯಲಹಂಕ ವಾಯುನೆಲೆಯಿಂದ ಚೆನ್ನೈನ ತಂಬರಂ ವಾಯುನೆಲೆಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಗೆ ಸೇರಿದ ಚೇತಕ್ ಹೆಲಿಕಾಪ್ಟರ್...
ಬೀದರ್, ಜುಲೈ 06: ಬೀದರ್ ಜಿಲ್ಲೆಯ ವಾಯುಪಡೆ ಸ್ಟೇಷನ್ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ತಂದೆ- ಮಗಳು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಬೀದರ್ನ ಐಎಎಫ್ ಸ್ಟೇಷನ್ನಲ್ಲಿ ತಂದೆ- ಮಗಳ ಜೋಡಿ ಹಾಕ್-...
ನವದೆಹಲಿ, ಜೂನ್ 29: ಚೀನಾದ ನಿರಂತರ ಗಡಿ ತಂಟೆಯ ನಡುವೆಯೇ ಭಾರತೀಯ ವಾಯುಸೇನೆಗೆ ಅತ್ಯಾಧುನಿಕ ಶಸ್ತಾಸ್ತ್ರ ಹೊತ್ತ ಆರು ರಾಫೇಲ್ ಯುದ್ಧ ವಿಮಾನಗಳು ಸೇರ್ಪಡೆಯಾಗಲಿದೆ. ಪಾಕಿಸ್ತಾನ ಹಾಗೂ ಚೀನಾ ಯುದ್ಧ ವಿಮಾನಗಳಿಗೆ ಸಡ್ಡು ಹೊಡೆಯಬಲ್ಲ ಈ...
ಐಎಫ್ ಪೈಲಟ್ ಅಭಿನಂದನ್ ಗೆ ಚಿತ್ರ ಹಿಂಸೆ ; ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಭಾರತ ನವದೆಹಲಿ, ಫೆಬ್ರವರಿ 27 ಪಾಕ್ ವಶದಲ್ಲಿರುವ ಭಾರತೀಯ ವಾಯುವಡೆಯ ವಿಂಗ್ ಕಮಾಂಡರ್ ಅವರ ಫೋಟೊ ಮತ್ತು ವಿಡಿಯೊವನ್ನು ಮಾದ್ಯಮಗಳಲ್ಲಿ ಪ್ರದರ್ಶಿಸಿರುವುದಕ್ಕೆ...