ನವದೆಹಲಿ, ಮೇ 11: ಭಾರತದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿ ಇಂದು ರಾತ್ರಿ ಶೆಲ್ ದಾಳಿಯನ್ನು ಪುನರಾರಂಭಿಸಿದೆ. ಗಡಿರಾಜ್ಯಗಳ ಹಲವು ಭಾಗಗಳಲ್ಲಿ ಪಾಕಿಸ್ತಾನ ದಾಳಿ ನಡೆಸಿದೆ....
ಮಂಗಳೂರು, ಮೇ 08: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿನ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಆಪರೇಷನ್ ಸಿಂಧೂರ ಯಶಸ್ವಿಯಾಗಿ ನಡೆಸಿದ ಭಾರತೀಯ ಸೇನೆಗೆ ಶ್ರೇಯಸ್ಸು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು....
ಪುತ್ತೂರು, ಮೇ 08: ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಯಶಸ್ವಿಯಾದ ಹಿನ್ನಲೆಯಲ್ಲಿ, ಸೇನೆಯ ಪರವಾಗಿ ದೇವರಲ್ಲಿ ಪುತ್ತೂರು ಬಿಜೆಪಿ ಘಟಕದ ವತಿಯಿಂದ ಪ್ರಾರ್ಥನೆ ನಡೆಯಿತು. ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು...
ನವದೆಹಲಿ ಮೇ 07: ಕಾಶ್ಮೀರದ ಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ 9 ಅಡಗುತಾಣಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿದೆ. ಈ ಕುರಿತು ಬುಧವಾರ ಭಾರತದ ವಿದೇಶಾಂಗ ಕಾರ್ಯದರ್ಶಿ...
ಶ್ರೀನಗರ ಎಪ್ರಿಲ್ 25: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮಾರಣಹೋಮ ನಡೆಸಿದ ಘಟನೆಯಲ್ಲಿ ಭಾಗಿಯಾಗಿದ್ದ ಎನ್ನಲಾದ ಭಯೋತ್ಪಾದಕ ಆಸಿಫ್ ಶೇಖ್ನ ಜಮ್ಮು ಮತ್ತು ಕಾಶ್ಮೀರದ ಟ್ರಾಲ್ನಲ್ಲಿದ್ದ ಮನೆಯನ್ನು ಸ್ಪೋಟಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಕಾಶ್ಮೀರದ...
ಸುಖ ನಿದ್ದೆಗೆ ತೊಂದರೆ ಆಗುವ ನೆಪದಲ್ಲಿ ಸೇನಾಧಿಕಾರಿ ಪತ್ನಿ ಹಾಗೂ CISF ಸಿಬ್ಬಂದಿಯೊಬ್ಬರ ಪತ್ನಿ 5 ಪುಟ್ಟ ನಾಯಿ ಮರಿಗಳನ್ನು ಜೀವಂತವಾಗಿ ಸುಟ್ಟ ಹೇಯಾ ಕೃತ್ಯ ಮೀರಾತ್ ನಲ್ಲಿ ಬೆಳಕಿಗೆ ಬಂದಿದೆ. ಮೀರಠ್: ಸುಖ ನಿದ್ದೆಗೆ...
ನವದೆಹಲಿ : ಭಾರತೀಯ ಸಶಸ್ತ್ರ ಪಡೆಗಳ ಲಾಜಿಸ್ಟಿಕ್ಸ್ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯೊಂದಿಗೆ, ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ವಡೋದರಾದ ಗತಿ ಶಕ್ತಿ ವಿಶ್ವವಿದ್ಯಾಲಯದೊಂದಿಗೆ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದರು. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಕ್ಷಣಾ...
ಮಂಡ್ಯ : ರಜೆ ಮೇಲೆ ಮನೆಗೆ ಬಂದಿದ್ದ ಯೋಧರೊಬ್ಬರು ತಮ್ಮ ಮನೆಯ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು ಸಾವಿಗೀಡಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದ(38) ಮೃತಪಟ್ಟಿರುವ ಯೋಧ. ಹರಿಯಾಣ ರಾಜ್ಯದ ಸಿಹಾರ್...
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ 10 ದಿನವೂ ಕಣ್ಣರೆಯಾದವರಿಗೆ ನಡೆದ ಸೇನಾ ಕಾರ್ಯಾಚರಣೆ ಫಲಪ್ರದವಾಗಿಲ್ಲ, ಕೇವಲ ನದಿ ಅಳದಲ್ಲಿ ಹುದುಗಿ ಹೋದ ಲಾರಿ ಕುರುಹು ಮಾತ್ರ ಪತ್ತೆಯಾಗಿದ್ದು...
ಗದಗ, ಫೆಬ್ರವರಿ 06: ಕರ್ತವ್ಯ ನಿರತ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಿಕ್ಕಿಂನ ಬಾಂಗ್ ಡೋಂಗ್ರೆಯಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರ ಗ್ರಾಮದ ರಾಮನಗೌಡ ಚಂದ್ರಗೌಡರ (40) ಎಂಬವರು ಮೃತಪಟ್ಟ ಯೋಧರಾಗಿದ್ದಾರೆ. ಬಾಂಗ್ ಡೋಂಗ್ರೆಯಲ್ಲಿ...