ಟೋಕಿಯೋ ಅಗಸ್ಟ್ 02: ಕಣ್ಣಿನ ಅಂಚು, ಗಲ್ಲ, ಹಣೆಯಿಂದ ರಕ್ತ ಚೆಲ್ಲುತ್ತಿದ್ದರೂ ಅದ್ಯಾವುದನ್ನು ಲೆಕ್ಕಿಸದೇ ದೇಶಕ್ಕಾಗಿ ಪದಕ ಗೆಲ್ಲಲು ಹೋರಾಡಿ ಭಾರತೀಯ ಯೋಧ ಈಗ ಇಡೀ ವಿಶ್ವದ ಮನಗೆದ್ದು ಎಲ್ಲರ ಹೆಮ್ಮೆಗೆ ಪಾತ್ರರಾಗಿದ್ದಾರೆ. ಜಪಾನ್ನಲ್ಲಿ ನಡೆಯುತ್ತಿರುವ...
ಉಡುಪಿ ಜೂನ್ 15: ಚೀನಾ-ಪಾಕ್ ಯುದ್ಧದಲ್ಲಿ ಭಾಗಿಯಾಗಿದ್ದ ಮಾಜಿ ಕರ್ನಲ್ ರಾಮಚಂದ್ರ ರಾವ್ ನಿಧನ ಅವರು ಸೋಮವಾರ ರಾತ್ರಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮಾಜಿ ಕರ್ನಲ್ ರಾಮಚಂದ್ರ ರಾವ್ ಅವರು ಭೂಸೇನೆಯಲ್ಲಿ ವಿವಿಧ...
ಕಾಪು, ಮೇ 17: ಕಾಪುಲೈಟ್ ಹೌಸ್ ಗಿಂತ 15 ಕಿ.ಮೀ ದೂರದಲ್ಲಿ ಬಂಡೆಗೆ ಸಿಲುಕಿ ಅಪಘಾತಕ್ಕೀಡಾದ ಕೋರಮಂಡಲ ಎಕ್ಸ್ಪ್ರೆಸ್ ಪ್ರೆಸ್ ವೆಸೆಲ್ ಟಗ್ ನಲ್ಲಿ ಸಿಲುಕಿರುವ 9 ಮಂದಿ ಸಿಬ್ಬಂದಿಗಳನ್ನು ರಕ್ಷಣೆ ಮಾಡಲಾಗಿದೆ. ಇಂದು ಬೆಳಗ್ಗೆ...
ನವದೆಹಲಿ, ನವೆಂಬರ್ 14: ನಾಡಿನೆಲ್ಲೆಡೆ ಇಂದು ನರಕಚತುರ್ದಶಿಯ ಸಂಭ್ರಮ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಜೊತೆಗೆ ಈ ಬೆಳಕಿನ ಹಬ್ಬದಂದು ದೇಶ ಕಾಯುವ ನಮ್ಮ ಯೋಧರಿಗೆ ಕೃತಜ್ಞತೆ...
ಶ್ರೀನಗರ: ಜಮ್ಮು–ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ಶುಕ್ರವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಒಬ್ಬ ಯೋಧ ಹುತಾತ್ಮರಾಗಿದ್ದಾರೆ.ಪುಲ್ವಾಮಾದ ಝಡೂರಾ ಪ್ರದೇಶದಲ್ಲಿ ರಾತ್ರಿ 1 ಗಂಟೆ ವೇಳೆಗೆ ಚಕಮಕಿ ನಡೆದಿದೆ....
ನವದೆಹಲಿ,ಆಗಸ್ಟ್ 24: ಚೀನಾ ಮತ್ತು ಭಾರತದ ನಡುವೆ ನಡೆಯುತ್ತಿರುವ ಗಡಿ ವಿವಾದವು ಇದೀಗ ತಾರಕಕ್ಕೇರುವ ಸಾಧ್ಯತೆ ಹೆಚ್ಚಾಗಿದೆ. ಚೀನಾದ ಗಡಿ ತಕರಾರಿಗೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತೀಯ ಮೂರೂ ಸೇನೆಗಳ ಮುಖ್ಯಸ್ಥ ಬಿಪಿನ್ ರಾವತ್ ಭಾರತದ ಮುಂದೆ...
ಅಂಬಾಲ, ಜುಲೈ 29: ಭಾರತೀಯ ವಾಯುಸೇನೆಗೆ ಆನೆ ಬಲವನ್ನು ತರುವ ರಫೇಲ್ ಯುದ್ಧ ವಿಮಾನಗಳು ಹರಿಯಾಣದ ಅಂಬಾಲ ವಾಯುನೆಲೆಯನ್ನು ತಲುಪಿದೆ. 7000 ಕಿಲೋ ಮೀಟರ್ ದೂರದ ಪ್ರಾನ್ಸ್ ನಿಂದ ಆಗಮಿಸಿದ ಮೊದಲ ಹಂತದ 5 ರಫೇಲ್...
ನವದೆಹಲಿ, ಜೂನ್ 27, ಚೀನಾ ಗಡಿಭಾಗದಲ್ಲಿ ಉದ್ವಿಗ್ನ ವಾತಾವರಣ ಎದುರಾಗಿರುವಾಗಲೇ ಭಾರತೀಯ ವಾಯುಪಡೆ ಪೂರ್ವ ಲಡಾಖ್ ಭಾಗದಲ್ಲಿ ವಿಮಾನಗಳನ್ನು ಹೊಡೆದುರುಳಿಸಬಲ್ಲ ನೆಲದಿಂದ ಆಗಸಕ್ಕೆ ಚಿಮ್ಮುವ ಮಿಸೈಲ್ ಗಳನ್ನು ನಿಯೋಜನೆ ಮಾಡಿದೆ. ಚೀನಾ ಪಡೆಯು ಗ಼ಡಿಭಾಗದಲ್ಲಿ ಸುಖೋಯ್...
ನವದೆಹಲಿ, ಜೂನ್ 20, ಗ್ರೆನೇಡ್, ರೈಫಲ್ ಗಳನ್ನು ಇಟ್ಟು ಜಮ್ಮು ಕಾಶ್ಮೀರದ ಗಡಿಯ ಒಳಭಾಗಕ್ಕೆ ಕಳಿಸಿದ್ದ ಪಾಕಿಸ್ಥಾನದ ಗೂಢಚಾರಿ ಡ್ರೋಣ್ ಒಂದನ್ನು ಬಿಎಸ್ಎಫ್ ಯೋಧರು ಹೊಡೆದುರುಳಿಸಿದ್ದಾರೆ. ಭಾರತ- ಪಾಕಿಸ್ಥಾನ ಗಡಿಭಾಗದ ಕಥುವಾ ಜಿಲ್ಲೆಯ ಹೀರಾನಗರ್ ಎಂಬಲ್ಲಿ...
ಬೆಳ್ತಂಗಡಿ: ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯದಲ್ಲಿದ್ದಾಗ ಸಾವನ್ನಪ್ಪಿದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯೋಧ ಸಂದೇಶ್ ಶೆಟ್ಟಿ ಅವರು ಪಾರ್ಥಿವ ಶರೀರ ಇಂದು ಸಂಜೆ ಸ್ವ ಗ್ರಾಮ ಬಾರ್ಯಕ್ಕೆ ತರಲಾಯಿತು. ಇತ್ತೀಚೆಗಷ್ಟೇ ರಜೆಯಿಂದ ಹಿಂದಿರುಗಿದ ನಂತರ...