ಉತ್ತರ ಪ್ರದೇಶ: ಮದುವೆಯ ಮೆರವಣಿಗೆ ಸಂಭ್ರಮಾಚರಣೆಗೆ ಗಾಳಿಯಲ್ಲಿ ಹಾರಿಸಿದ ಗುಂಡು ಆಕಸ್ಮಿಕವಾಗಿ ಇಬ್ಬರಿಗೆ ತಗುಲಿ ಗಾಯಗೊಂಡಿರುವ ಘಟನೆ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಈ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
ಬೆಂಗಳೂರು, ಜನವರಿ 12: ನಟ ಶ್ರೀಮುರಳಿಗೆ `ಬಘೀರ’ ಚಿತ್ರದ ಶೂಟಿಂಗ್ ವೇಳೆ ಅನಾಹುತವಾಗಿದೆ. ಶೂಟಿಂಗ್ ವೇಳೆ ಶ್ರೀಮುರಳಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. `ಮದಗಜ’ ಸಿನಿಮಾದ ನಂತರ ಬಘೀರ ಚಿತ್ರದಲ್ಲಿ ನಟ ಶ್ರೀಮುರಳಿ...
ತಮಿಳುನಾಡು, ಆಗಸ್ಟ್ 08: ಕಾರೊಂದು ಫ್ಲೈಓವರ್ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಜತೆಗೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಮಿಳುನಾಡಿನ ಸೂಲಗಿರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ...
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...
ವಿಟ್ಲ, ಜೂನ್ 19: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ಸಂಜೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12...
ಬೆಳ್ತಂಗಡಿ, ಜೂನ್ 16: ಕೆಲಸಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂರು ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಾಳುಗಳನ್ನು ಮಂಗಳೂರಿನ...
ಬೆಂಗಳೂರು, ಜೂನ್ 07 : ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರಸ್ತೆ ಕಾಮಗಾರಿ ಸ್ಥಳದಲ್ಲಿ ಭಾನುವಾರ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕೆಲಸಗಾರರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್ಕುಮಾರ್...
ಬಂಟ್ವಾಳ, ಮಾರ್ಚ್ 12 : ಚಾಲಕನ ನಿಯಂತ್ರಣವನ್ನು ಕಳೆದುಕೊಂಡ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾಋ ಬೆಳಗ್ಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ. ಕಬ್ಬಿಣದ ರಾಡ್ಗಳನ್ನು ತುಂಬಿಸಿಕೊಂಡು ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ...
ಮೂಡುಬಿದಿರೆ ಬಳಿ ಬಸ್ ಪಲ್ಟಿ 18 ಮಂದಿಗೆ ಗಂಭೀರ ಗಾಯ ಮೂಡುಬಿದಿರೆ ಡಿಸೆಂಬರ್ 5: ಅತೀ ವೇಗದಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ 18 ಮಂದಿ ಪ್ರಯಾಣಿಕರು ಗಂಭೀರವಾಗಿ...
ಸುಳ್ಯ – ಮನೆ ಮೇಲೆ ಮರ ಬಿದ್ದು 5 ಜನರಿಗೆ ಗಾಯ ಪುತ್ತೂರು ಜುಲೈ 17: ಮನೆ ಮೇಲೆ ಮರ ಬಿದ್ದು ಐವರಿಗೆ ಗಾಯಗಳಾದ ಘಟನೆ ಸುಳ್ಯದಲ್ಲಿ ನಡೆದಿದೆ, ಸುಳ್ಯಪದವಿನ ಕೆಳಗಿನ ಕನ್ನಡ್ಕ ಎಂಬಲ್ಲಿ ಈ...