DAKSHINA KANNADA6 hours ago
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ವಿವಿಧ ಕ್ಷೇತ್ರದ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ
ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದ ಮಹಿಳೆಯರನ್ನು ಗುರುತಿಸಿ ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಇತ್ತೀಚಿಗೆ ನಡೆಯಿತು. ಈ ಸಂದರ್ಭ ಸ್ತ್ರೀ...