ಹಾಸನ ಡಿಸೆಂಬರ್ 02: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಪಕ್ಕದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಭಾನುವಾರ ಹಾಸನದಲ್ಲಿ ನಡೆದಿದೆ. ಮಧ್ಯಪ್ರದೇಶದ ಸಿಂಗುಲಿ ಜಿಲ್ಲೆಯ ದೋಸಾರ್...
ಮಂಗಳೂರು : ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ(ADGP) ಕೆ.ಎಸ್.ಸುರೇಶ್ ಬಾಬು ನಿಧನರಾಗಿದ್ದಾರೆ. ಅವರು 1974 ರಿಂದ 2006 ರವರೆಗೆ ಭಾರತೀಯ ಪೊಲೀಸ್ ಸೇವೆಯ (IPS) ಕರ್ನಾಟಕ ಕೇಡರ್ನಲ್ಲಿ ಸೇವೆ ಸಲ್ಲಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದಲ್ಲಿ ಐಜಿಪಿ...
ಹೈದರಾಬಾದ್: ತರಾತುರಿಯಲ್ಲಿ ಮುಂಬೈ ಮೂಲದ ಬಾಲಿವುಡ್ ನಟಿ, ಹಾಗೂ ರೂಪದರ್ಶಿ ಕಾದಂಬರಿ ಜೆಟ್ವಾನಿ (kadambari jethwani) ಯವರನ್ನು ಬಂಧಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಆಂಧ್ರ ಪ್ರದೇಶ ಸರ್ಕಾರ ಅಮಾನತು ಮಾಡಿದೆ....
ಉಡುಪಿ ಎಪ್ರಿಲ್ 09: ಲೋಕಸಭೆ ಚುನಾವಣೆಗೆ ಮತದಾನಕ್ಕೆ ದಿನ ಹತ್ತಿರ ಬರುತ್ತಿದ್ದಂತೆ ಇದೀಗ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದೆ. ಅದರಂತೆ ಜಿಲ್ಲೆಯ ಐಎಎಸ್ ಕೆಎಎಸ್ ಐಪಿಎಸ್ ಅಧಿಕಾರಿಗಳು ಯಕ್ಷಗಾನದ ವೇಷ ತೊಟ್ಟ...
ಮಂಗಳೂರು, ಸೆಪ್ಟೆಂಬರ್ 05: ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35...
ಬೆಂಗಳೂರು, ಜೂನ್ 08: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ...
ಬೆಂಗಳೂರು ಫೆಬ್ರವರಿ 20: ರಾಜ್ಯದ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನಡುವೆ ನಡೆಯುತ್ತಿರುವ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ರೋಹಣಿ ಸಿಂಧೂರಿ ಅವರ ಎಲ್ಲಾ ಆರೋಪಿಗಳಿಗೆ ಐಪಿಎಸ್ ಅಧಿಕಾರಿ ರೂಪಾ ಅವರು ಸರಿಯಾಗೇ ಉತ್ತರ...
ಬೆಂಗಳೂರು ಫೆಬ್ರವರಿ 19: ಐಪಿಎಸ್ ಅಧಿಕಾರಿ ರೂಪಾ ಡಿ ಅವರು ರೋಹಿಣಿ ಸಿಂಧೂರಿ ಅವರ ಖಾಸಗಿ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡ ಮಾಡಿದ ಬೆನ್ನಲ್ಲೆ ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ಮನವಿ ಮಾಡಿದ್ದು,...
ಬೆಂಗಳೂರು ಫೆಬ್ರವರಿ 19: ಐಎಎಸ್ ಅಧಿಕಾರಿ ರೋಹಣಿ ಸಿಂಧೂರಿ ಅವರ ಖಾಸಗಿ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಬಿಡಗಡೆ ಮಾಡಿದ ಐಪಿಎಸ್ ಅಧಿಕಾರಿ ರೂಪಾ ಡಿ ಅವರ ವಿರುದ್ದ ಇದೀಗ ರೋಹಿಣಿ ಸಿಂಧೂರಿ ಕಿಡಿಕಾರಿದ್ದು, ರೂಪಾ ಮಾನಸಿಕ...
ಸುಬ್ರಹ್ಮಣ್ಯ, ಜನವರಿ 27: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಂಟ್ವಾಳದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು...