ಉಡುಪಿ, ಆಗಸ್ಟ್ 16: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ. ವಿಷ್ಣುವರ್ಧನ್...
ಬೆಂಗಳೂರು, ಎಪ್ರಿಲ್ 04: ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆಮ್ ಆದ್ಮಿ ಪಕ್ಷ ಸೇರಲಿದ್ದು, ಸೋಮವಾರ ಹೊಸದಿಲ್ಲಿಯಲ್ಲಿ ಅಧಿಕೃತವಾಗಿ ಘೋಷಿಸಲಿದ್ದಾರೆ. ಬೆಳಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯಲಿದ್ದು,...
ಬೆಂಗಳೂರು, ಜೂನ್ 24: ಕೊರೊನಾ ಸಮಯದಲ್ಲಿ ಈಜುಕೊಳ ಕಟ್ಟಿದ್ದು ನೈತಿಕ ಅಧಃಪತನ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್ ಮಾಡಿದ್ದಾರೆ. ಈಜುಕೊಳಕ್ಕೆ ಲೈಸೆನ್ಸ್ ಪಡೆಯದಿರುವುದು ನಂತರದ ವಿಚಾರ....
ಬೆಂಗಳೂರು, ಜನವರಿ 14: ಕರ್ನಾಟಕದ ಸಿಂಗಂ ಎಂದೇ ಪರಿಚಿತರಾಗಿರುವ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರ ಹೆಸರು ಕೇಳದವರೇ ಇಲ್ಲ. ಅಧಿಕಾರದಲ್ಲಿದ್ದಷ್ಟು ಸಮಯ ಒಂದಿಲ್ಲೊಂದು ಸುದ್ದಿಯಲ್ಲಿದ್ದ ಅಣ್ಣಾಮಲೈಯವರು ಪೋಲಿಸ್ ಇಲಾಖೆಯ ಅನುಭವದ ‘ಸ್ಟೆಪ್ಪಿಂಗ್ ಬಿಯಾಂಡ್ ಖಾಕಿ’...
ಬೆಂಗಳೂರು ಜನವರಿ 1: ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿ ಆದೇಶಿ ನೀಡಿದೆ. ಸರ್ಕಾರ ಡಿ.ರೂಪಾ ಅವರನ್ನು...
ಬೆಂಗಳೂರು, ಡಿಸೆಂಬರ್ 31 : ನಿರ್ಭಯಾ ನಿಧಿ ಬಳಸಿ ಮಹಾನಗರವನ್ನು ‘ಸೇಫ್ ಸಿಟಿ’ಯಾಗಿ ರೂಪಿಸುವ ಯೋಜನೆಯಡಿ ಬೆಂಗಳೂರಿನಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ 627 ಕೋಟಿ ರೂ. ಗೋಲ್ ಮಾಲ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮುಜುಗರವನ್ನು...
ತಗ್ಗು ಪ್ರದೇಶಗಳಿಗೆ ಮಧ್ಯರಾತ್ರಿ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಭೇಟಿ ಪರಿಶೀಲನೆ ಉಡುಪಿ, ಅಗಸ್ಟ್ 10 : ಜಿಲ್ಲೆಯಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಲ್ಲಿನ ಜನ ಜೀವನ ತೊಂದರೆಗಳಗಾಗುವ ಸಾಧ್ಯತೆ...
ಶಬರಿಮಲೆ ಅಯ್ಯಪ್ಪ ದರ್ಶನ ಮಾಡಿದ ಮಾಜಿ ಐಪಿಎಸ್ ಅಧಿಕಾರಿ ಸಿಂಗಂ ಖ್ಯಾತಿಯ ಅಣ್ಣಾಮಲೈ ಕೇರಳ ಜೂನ್ 17: ಕರ್ನಾಟಕದ ಸಿಂಗಂ ಖ್ಯಾತಿಯ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜಿನಾಮೆ ಕೊಟ್ಟು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ. ಸಂಕ್ರಾಂತಿ...
ವೈದ್ಯರ ನಿರ್ಲಕ್ಷಕ್ಕೆ ಬಲಿಯಾದರೇ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ? ಮಂಗಳೂರು ಡಿಸೆಂಬರ್ 30: ಉಡುಪಿ ಮೂಲದ ಖಡಕ್ ಪೋಲಿಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿನ ಹಿಂದೆ ಹಲವು ಸಂಶಯಗಳು ಮೂಡಲಾರಂಭಿಸಿದೆ. H1N1 ಸೋಂಕಿಗೆ ತುತ್ತಾಗಿ...
ಮಂಗಳೂರು, ಆಗಸ್ಟ್ 16 : ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಇಂದು ಅಧಿಕಾರ ಸ್ವೀಕಾರಿಸಿದ್ದಾರೆ. ನಿರ್ಗಮಿತ ಐಜಿಪಿ ಹರಿಶೇಖರನ್ ಅವರಿಂದ ಹೇಮಂತ್ ನಿಂಬಾಳ್ಕರ್ ಅವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಿಂಬಾಳ್ಕರ್...