ಇಸ್ರೇಲ್ನಲ್ಲಿ ಉದ್ಯೋಗ ನೀಡುವ ಆಮೀಷವೊಡ್ಡಿ ಕೇರಳ ಮೂಲದ ಏಜೆನ್ಸಿಯೊಂದು ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ 100 ಕ್ಕೂ ಅಧಿಕ ಮಂದಿಗೆ ವಂಚಿಸಿರುವ (Fake job Scam) ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರು: ಇಸ್ರೇಲ್ನಲ್ಲಿ ಉದ್ಯೋಗ ನೀಡುವ...
ಸುರತ್ಕಲ್ : ಪ್ಯಾಲೆಸ್ಟೈನ್ ಬಗ್ಗೆ ಕಾಳಜಿ ತೋರಿ, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಧ್ವನಿ ಎತ್ತದ ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನು ಶಾಸಕ ಡಾ. ಭರತ್ ಶೆಟ್ಟಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಹೇಳಿಕೆ...
ಲೆಬನಾನ್: ಹಿಝ್ಬುಲ್ಲಾಗಳ ಮೇಲೆ ಇಸ್ರೇಲ್ ದಾಳಿ ತೀವ್ರಗೊಂಡಿದ್ದು ಹಿಝ್ಬುಲ್ಲಾದ (Hezbollah) ಮತ್ತೊಂದು ವಿಕೆಟ್ ಪತನವಾಗಿದೆ. ಹಣಕಾಸು ಮುಖ್ಯಸ್ಥನ ಕಾರನ್ನೇ ಇಸ್ರೇಲ್ ಸೇನೆ ಉಡಾಯಿಸಿದೆ. ಇಸ್ರೇಲ್ ಸೇನೆ ಹಿಝ್ಬುಲ್ಲಾ ಸಂಘಟನೆಯ ಹಣಕಾಸು ಮುಖ್ಯಸ್ಥನನ್ನು ಸಿರಿಯಾ ಮೇಲೆ ನಡೆಸಿದ...
ಬೆರೂತ್ : ದಕ್ಷಿಣ ಲೆಬನಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಮತ್ತೊಬ್ಬ ಉನ್ನತ ಮುಖಂಡ ನಬಿಲ್ ಕೌಕ್ (Nabil Kaouk ) ಹತರಾಗಿದ್ದಾರೆ ಎಂದು ಶಂಕಿಸಲಾಗಿದೆ. ರವಿವಾರ ಇಸ್ರೇಲ್ ಸೇನೆ ಈ ಬಗ್ಗೆ ಅಧಿಕೃತ...
ಇರಾನ್ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯಾರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹನಿಯಾ ಇದ್ದ ಟಹ್ರಾನ್ ನಿವಾಸವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎನ್ನಲಾಗಿದೆ. ಇರಾನ್ ಸೇನೆ, ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೂಡ ಇದನ್ನು...
ಇಸ್ರೇಲ್ : ಪಶ್ಚಿಮ ಯೆಮನ್ ಮೇಲೆ ಇಸ್ರೇಲಿ ಸೇನಾಪಡೆ ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದೆ. ಪಶ್ಚಿಮ ಯೆಮೆನ್ ನ ಹೊಡೆಡಾದಲ್ಲಿರುವ ತೈಲ ಸಂಸ್ಕರಣಾ ಘಟಕಗಳನ್ನು ಗುರಿಯಾಗಿಸಿಕೊಂಡಿದ್ದು ಶನಿವಾರ ಸಂಜೆ ಇಸ್ರೇಲ್ ಈ ದಾಳಿ ನಡೆಸಿದೆ....
ಜೆರುಸಲೇಮ್ ಜನವರಿ 07 : ವಿಶ್ವಸಂಸ್ಥೆ ಸೇರಿದಂತೆ ಪ್ರಪಂಚದ ಯಾವುದೇ ದೇಶದ ಒತ್ತಡಕ್ಕೆ ಮಣಿಯದ ಇಸ್ರೇಲ್ ಪಾಲಿಸ್ತೆನ್ ಮೇಲೆ ಯುದ್ದ ಮುಂದುವರೆಸಿದೆ. ಹಮಾಸ್ ಉಗ್ರರನ್ನು ಸಂಪೂರ್ಣ ನಿರ್ನಾಮ ಮಾಡುವವರೆಗೆ ಯುದ್ದ ನಿಲ್ಲಿಸುವುದಿಲ್ಲ ಎಂದು ಹೇಳಿರುವ ಇಸ್ರೇಲ್...
ಟೆಲ್ ಅವಿವ್: ಹಮಾಸ್ ಉಗ್ರರಿಂದ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು ಮಿಯಾ ಶೆಮ್ ತಾನು ಅನುಭವಿಸಿದ ಮಾನಸಿಕ ಹಿಂಸೆ, ಒತ್ತಡದ ಭಯಾನಕ ಕತೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ತನ್ನನ್ನು ಒತ್ತೆಯಾಗಿಟ್ಟುಕೊಂಡಿದ್ದ ಹಮಾಸ್ ಉಗ್ರನಿಗೆ ತನ್ನ ಮೇಲೆ ಅತ್ಯಾಚಾರ ನಡೆಸುವ...
ಭಟ್ಕಳ : ಪ್ಯಾಲೆಸ್ತೀನ್ (Palestine) ಮೇಲೆ ಇಸ್ರೇಲ್ (Israel) ದಾಳಿ ಖಂಡಿಸಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಐಪಿಎಲ್ ಮಾದರಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಲೀಗ್ ಪಂದ್ಯಾವಳಿ ರದ್ದು ಮಾಡಿ ಪ್ಯಾಲೆಸ್ತೀನ್ ಸಹಾಯಕ್ಕೆ...
ಕಳೆದ 6 ದಿನಗಳ ಯುದ್ದದಲ್ಲಿ ಇಸ್ರೇಲ್ ಸೇನೆಗೆ ಮೊದಲ ಜಯ ಲಭಿಸಿದೆ. ಹಮಾಸ್ ಉಗ್ರರಿಂದ ಅಪಹರಣಕ್ಕೊಳಗಾಗಿ ಒತ್ತೆಯಾಳಾಗಿದ್ದ ಸುಮಾರು 250 ಜನರನ್ನು ಶುಕ್ರವಾರ ಇಸ್ರೇಲ್ನ ರಕ್ಷಣಾ ಪಡೆ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಟೆಲ್ ಅವಿವ್: ಕಳೆದ 6...