ಪುತ್ತೂರು, ಮಾರ್ಚ್ 25: ಹಿಂದು ಐಕ್ಯತಾ ಸಮಾವೇಶದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಭಾಷಣ ಆರೋಪ |ಭಾಷಣಕಾರ ಮತ್ತು ಸಂಘಟಕರ ವಿರುದ್ಧ ಕೇಸು ದಾಖಲಿಸುವಂತೆ ಪೊಲೀಸರಿಗೆ ದೂರು. ಪುತ್ತೂರಿನಲ್ಲಿ ನಡೆದ ಹಿಂದು ಐಕ್ಯತಾ ಸಮಾವೇಶದಲ್ಲಿ ಭಾಷಣಕಾರ...
ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿರುವುದು ಇಸ್ಲಾಂ ದಂಗೆ- ಜಗದೀಶ್ ಕಾರಂತ್ ಬೆಂಗಳೂರಿನ ಡಿಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದಿರುವುದು ಮೇಲ್ನೋಟಕ್ಕೆ ಕೋಮುಗಲಭೆಯಾಗಿ ಕಂಡರೂ, ಅದೊಂದು ಇಸ್ಲಾಂ ಧಂಗೆ ಎಂದು ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಗದೀಶ್...
ಹಿಂದೂ ಜಾಗರಣ ವೇದಿಕೆ ಮುಖಂಡನ ಹತ್ಯೆ, ಮೂವರ ಕೃತ್ಯ ಪುತ್ತೂರು,ಸೆಪ್ಟಂಬರ್ 4: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂಬಾತನನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ. ಸಂಪ್ಯ ಗ್ರಾಮಾಂತರ...
ಹಿಂದೂ ಸಂಘಟನೆಗಳನ್ನು ಮಟ್ಟ ಹಾಕುವ ಪ್ರಯತ್ನ- ಜಗದೀಶ್ ಕಾರಂತ ಪುತ್ತೂರು ಅಕ್ಟೋಬರ್ 7: ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯ ಎಸೈ ಅಬ್ದುಲ್ ಖಾದರ್ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಪುತ್ತೂರು ನಗರ ಪೋಲೀಸರು...
ಹಿಂಜಾವೇ ಮುಖಂಡ ಜಗದೀಶ್ ಕಾರಂತಗೆ ಜಾಮೀನು ಪುತ್ತೂರು. ಅಕ್ಟೋಬರ್ 7: ಪುತ್ತೂರು ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಇತರ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರಿಗೆ ಪುತ್ತೂರು ನ್ಯಾಯಾಲಯವು...
ಬಂಧನದ ಅನಿವಾರ್ಯವಿಲ್ಲದಿದ್ದರೂ ಕಾರಂತರನ್ನು ಬಂಧಿಸಲಾಗಿದೆ- ಮಹೇಶ್ ಕಜೆ ಪುತ್ತೂರು,ಸೆಪ್ಟಂಬರ್ 30: ಜಗದೀಶ್ ಕಾರಂತ್ ವಿರುದ್ಧ ಠಾಣಾಧಿಕಾರಿಯ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕೆ ಪೋಲೀಸರು ಅವರ ಮೇಲೆ 153(a),505/ 1 b ,505 (2) 189...
ಜಗದೀಶ್ ಕಾರಂತರ ಬಂಧನಕ್ಕೆ ಪೋಲಿಸ್ ಇಲಾಖೆಯ ದುರ್ಬಳಕೆ: ಸತ್ಯಜೀತ್ ಸುರತ್ಕಲ್ ಪುತ್ತೂರು,ಸೆಪ್ಟಂಬರ್ 30: ಜಗದೀಶ್ ಕಾರಂತರ ವಿರುದ್ಧ ಸರಕಾರ ಪೋಲೀಸ್ ಇಲಾಖೆಯನ್ನು ಬಳಸಿಕೊಂಡು ನಡೆಸಿದ ಷಡ್ಯಂತ್ರಕ್ಕೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ ಎಂದು ಬಿಜೆಪಿ ಮುಖಂಡ ಸತ್ಯಜಿತ್ ಸುರತ್ಕಲ್...
ಕಾನೂನು ಮೀರಿ ವರ್ತಿಸಿದ ಪೊಲೀಸರು – ಜಗದೀಶ್ ಕಾರಂತ್ ಮಧ್ಯಂತರ ಜಾಮೀನು ಪುತ್ತೂರು. ಸೆಪ್ಟೆಂಬರ್ 30 ಪುತ್ತೂರು ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಇತರ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ...
ಜಗದೀಶ್ ಕಾರಂತ ಬಂಧನ – ಪುತ್ತೂರಿನಲ್ಲಿ ಹೈ ಅಲರ್ಟ್ ಮಂಗಳೂರು ಸೆಪ್ಟೆಂಬರ್ 29: ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ಬಂಧನ ಪುತ್ತೂರಿನಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪುತ್ತೂರು ಬಸ್ ನಿಲ್ದಾಣದ ಬಳಿ ಸೇರಿದ...
ಜಗದೀಶ್ ಕಾರಂತ ಬಂಧನ ವಿರೋಧಿಸಿ ಸರಕಾರಿ ಬಸ್ ಗಳಿಗೆ ಕಲ್ಲು ಮಂಗಳೂರು ಸೆಪ್ಟೆಂಬರ್ 29: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಬಂಧನದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಕೆರಳಿಸಿವೆ. ಹಿಂಜಾವೇ ಮುಖಂಡ ಜಗದೀಶ್ ಕಾರಂತ...