ಬೆಂಗಳೂರು, ಫೆಬ್ರವರಿ 24 : ಆಡಿಯೋ ಕ್ಲಿಪ್ ವಿಚಾರವೊಂದಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವಿನ ಗಲಾಟೆ ಸಾಕಷ್ಟು ಚರ್ಚೆಗೆ ಗುರಿಯಾಗಿದೆ. ಇದರ ನಡುವೆ ಮಾಜಿ ಶಾಸಕರಾಗಿರುವ ನಟ ಜಗ್ಗೇಶ್ ಅವರನ್ನು ಬೆಂಗಳೂರು ಬಿಜೆಪಿ ವಕ್ತಾರರನ್ನಾಗಿ...
ಮೈಸೂರು, ಫೆಬ್ರವರಿ 24: ‘ನವರಸ ನಾಯಕ’ ಜಗ್ಗೇಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಮಧ್ಯೆ ನಡೆಯುತ್ತಿರುವ ವಾಕ್ಸಮರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ನಟ ಜಗ್ಗೇಶ್ಗೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿ ಮೈಸೂರು ಜಿಲ್ಲೆಯ...
ಮೈಸೂರು ಫೆಬ್ರವರಿ 22: ದರ್ಶನ್ ಅಭಿಮಾನಿಗಳು ಹಾಗೂ ಹಿರಿಯ ನಟ ಜಗ್ಗೇಶ್ ನಡುವೆ ನಡೆಯುತ್ತಿರುವ ಗಲಾಟೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೀಳಾಗಿ ನಟ ಜಗ್ಗೇಶ್ ಮಾತನಾಡಿದ್ದಾರೆ ಎಂಬ ವಿಚಾರದ ಕುರಿತಾಗಿ...
ಬೆಂಗಳೂರು: ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ ಎಂದು ಜಗ್ಗೇಶ್ ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಆಕ್ರೋಶದಿಂದ ಪ್ರತಿಕ್ರಿಯಿಸಿದ್ದಾರೆ.ಸ್ಯಾಂಡಲ್ವುಡ್ನ ಕೆಲ ಕಲಾವಿದರಿಗೆ ಡ್ರಗ್ಸ್ ಪೂರೈಕೆ ವಿಚಾರವಾಗಿ ನಟ ಜಗ್ಗೇಶ್ ಅವರು...
ಕೊಲ್ಲೂರಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಖ್ಯಾತ ನಟ ಜಗ್ಗೇಶ್ ಉಡುಪಿ ಮಾರ್ಚ್ 17: ಕನ್ನಡ ಖ್ಯಾತ ನಟ ಜಗ್ಗೇಶ್ ತಮ್ಮ 55 ನೇ ಹುಟ್ಟುಹಬ್ಬವನ್ನು ಪ್ರಸಿದ್ದ ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಆಚರಿಸಿಕೊಂಡಿದ್ದಾರೆ. ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕೆಯ...
ಟ್ವಿಟರ್ ನಲ್ಲಿ ಮುಂದುವರೆದ ಜಗ್ಗೇಶ್ ಹಾಗೂ ಪ್ರಕಾಶ್ ರೈ ಜಗಳ ಬೆಂಗಳೂರು ಫೆಬ್ರವರಿ 19: ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಖ್ಯಾತ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿಗೆ ದೇಶ ಆಳುವ ಅರ್ಹತೆ ಇಲ್ಲ ಎಂದು...
ನಿಲ್ಲಿ ಚುನಾವಣೆಗೆ ತಟ್ಟಿತೋಡೆ ಅದು ಗಂಡಸ್ಸುತನ! – ಪ್ರಕಾಶ್ ರೈ ಗೆ ಟಾಂಗ್ ನೀಡಿದ ಜಗ್ಗೇಶ್ ಮಂಗಳೂರು ಫೆಬ್ರವರಿ 17: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ಹೇಳಿಕೆ ನೀಡಿದ್ದ ಖ್ಯಾತ ನಟ ಪ್ರಕಾಶ್...
ಫೇಕ್ ರಮ್ಯಾ ವಿರುದ್ದ ಮುಂದುವರೆದ ಜಗ್ಗೇಶ್ ಟ್ವೀಟರ್ ವಾರ್ ಬೆಂಗಳೂರು ಫೆಬ್ರವರಿ 7: ನವರಸ ನಾಯಕ ಜಗ್ಗೇಶ್ ಹಾಗೂ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥೆ ರಮ್ಯಾ ಮಧ್ಯೆ ನಡೆಯುತ್ತಿರುವ ಟ್ವಿಟ್ಟರ್ ವಾರ್ ಮುಂದುವರಿದಿದೆ....
ಭಾಷಣ ಮಾಡುವಾಗ ಪ್ರಧಾನಿ ಮೋದಿ ನಶೆಯಲ್ಲಿದ್ದರು – ನಟಿ ರಮ್ಯಾ ಟ್ವೀಟ್ ಬೆಂಗಳೂರು ಫೆಬ್ರವರಿ 5: ನಿನ್ನೆ ಬೆಂಗಳೂರಿನಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಮಾಜಿ ಸಂಸದೆ...
ರಮಾನಾಥ ರೈ ಗೆ ತಿರುಗೇಟು ನೀಡಿದ ನಟ ಜಗ್ಗೇಶ್ ಮಂಗಳೂರು ಡಿಸೆಂಬರ್ 28: ಬಂಟ್ವಾಳ ಕ್ಷೇತ್ರದಲ್ಲಿ ತಾನು 6 ಬಾರಿ ಗೆದ್ದು ಬರಲು ಮುಸ್ಲಿಂ ಸಮುದಾಯವೇ ಕಾರಣ ಎಂದು ಹೇಳಿಕೆ ನೀಡಿದ ಉಸ್ತುವಾರಿ ಸಚಿವ ರಮಾನಾಥ...