ಮಂಗಳೂರು ಜೂನ್ 26: ಮಂಗಳೂರು ಜೈಲಿನಲ್ಲಿ ಮತ್ತೆ ಖೈದಿಗಳ ನಡುವೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಇತರೆ ಖೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ....
ಮಂಗಳೂರು, ಮೇ 20: ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಹಲ್ಲೆ ಮಾಡಲಾಗಿತ್ತು. ಇದರ ಬೆನ್ನಲ್ಲೆ ಇಂದು...
ಮಂಗಳೂರು ಮೇ 19: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೌಷಾದ್ ಮೇಲೆ ಮಂಗಳೂರಿನ ಜೈಲಿನಲ್ಲಿ ಸಹ ಖೈದಿಗಳು ಹಲ್ಲೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ ಎಂದು ತಿಳಿದು ಬಂದಿದೆ. ಆರೋಪಿ...
ಜಗತ್ತಿನಲ್ಲಿ ಪ್ರತಿಯೊಂದು ದೇಶವೂ ತನ್ನದೆ ಆದ ನಿಯಮ ಹಾಗೂ ವಿಭಿನ್ನ ಕಾನೂನು ವ್ಯವಸ್ಥೆಯನ್ನು ಹೊಂದಿದೆ. ಭಾರತದ ಪ್ರಕಾರ ಹಲವು ನಗರಗಳಲ್ಲಿ ರಚಿಸಲಾದ ಕಾನೂನುಗಳು ತುಂಬಾ ವಿಚಿತ್ರವಾಗಿವೆ. ಅದೇ ರೀತಿ, ಅನೇಕ ದೇಶಗಳಲ್ಲಿ ಒಳ ಉಡುಪುಗಳನ್ನು ಧರಿಸುವುದು...
ಮಂಗಳೂರು ಎಪ್ರಿಲ್ 01: ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಮೊಬೈಲ್ ಜಾಮರ್ ನಿಂದಾಗುತ್ತಿರುವ ಸಮಸ್ಯೆ ಬಗ್ಗೆ...
ಮಂಗಳೂರು ಮಾರ್ಚ್ 16: ಕಳೆದ ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿ ಕಿರುಕುಳ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೂಡುಬಿದಿರೆ ಲಾಡಿಯ ಪ್ರಕಾಶ್...
ಮಂಗಳೂರು, ಮಾರ್ಚ್ 05: ಫುಡ್ ಪಾಯಿಸನ್ ನಿಂದಾಗಿ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಫುಡ್ ಪಾಯಿಸನ್ ನಿಂದಾಗಿ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿರುವಂತಹ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ...
ಮಂಗಳೂರು ಫೆಬ್ರವರಿ 24: ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹೊರಗಡೆ ರಸ್ತೆಯಿಂದ ಇಬ್ಬರು ಯುವಕರು ದೊಡ್ಡ ಗಾತ್ರದ ಪ್ಯಾಕೆಟ್ ನ್ನು ಎಸೆದು ಹೋದ ಘಟನೆ ನಡೆದಿದ್ದು, ಮಾಜಿ ಮೇಯರ್ ಕವಿತಾ ಸನಿಲ್ ಅವರ ಕಾರಿನ ಕ್ಯಾಮರಾದಲ್ಲಿ ಈ...
ವಿಶಾಖ ಪಟ್ಟಣಂ ಜನವರಿ 11: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ತೆಲುಗು ಯೂ ಟ್ಯೂಬರ್ ಫನ್ ಬಕೆಟ್ ಭಾರ್ಗವ್ ಎಂದು ಖ್ಯಾತಿಯ ಚಿಪ್ಪದ ಭಾರ್ಗವ್ ಗೆ ವಿಶಾಖಪಟ್ಟಣಂನ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ...
ಸುಳ್ಯ ಜನವರಿ 09: 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ತಾಯಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಾವ್ಯಶ್ರಿ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ತನ್ನ...