ಮಂಗಳೂರು: ಸೌದಿ ಅರೇಬಿಯಾದಲ್ಲಿ ಮಂಗಳೂರು ಮೂಲದ ಉದ್ಯಮಿಯೋರ್ವರು ಜೈಲುಪಾಲಾಗಿದ್ದು ಕಳೆದ ಒಂಭತ್ತು ತಿಂಗಳಿನಿಂದ ಜೈಲಲ್ಲಿ ಕೊಳೆಯುತ್ತಿದ್ದಾರೆ. ಮಂಗಳೂರು ಜಪ್ಪಿನಮೊಗರು ನಿವಾಸಿ ಇಸ್ಮಾಯಿಲ್ ದಂಡರಕೋಲಿ(65) ಅವರು ಕಳೆದ 9 ತಿಂಗಳಿನಿಂದ ಸೌದಿಯಲ್ಲಿ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಇಸ್ಮಾಯಿಲ್ ರವರನ್ನು...
ನವದೆಹಲಿ, ಮಾರ್ಚ್ 29: ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಮೌದಿಂದ ಐದು ಬಾರಿ ಗೆದ್ದು ಶಾಸಕರಾಗಿದ್ದ ಅವರು 2005 ರಿಂದ ರಾಜ್ಯ...
ಬೆಂಗಳೂರು ಮಾರ್ಚ್ 25 : ಯುಟ್ಯೂಬ್ ಕಂಟೆಂಟ್ ಗಾಗಿ ಬಾಲಕಿಯೊಬ್ಬಳ ಅಕ್ರಮ ದತ್ತು ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ಸೋನು ಗೌಡ ಅವರಿಗೆ ಏಪ್ರಿಲ್ 8 ರವರೆಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮಗುವನ್ನು ಅಕ್ರಮವಾಗಿ ಸಾಕುವ...
ಮುಂಬೈ, ಡಿಸೆಂಬರ್ 26: ಶ್ರೀಲಂಕಾ ಮೂಲದ ಬಾಲಿವುಡ್ ನಟಿ ಜಾಕ್ಲೀನ್ ಫೆರ್ನಾಂಡಿಸ್ ಇತ್ತೀಚಿನ ವರ್ಷಗಳಲ್ಲಿ ಅವರು ನಟನೆ, ಸಿನಿಮಾಗಿಂತ ಹೆಚ್ಚು ಸದ್ದು ಮಾಡುತ್ತಿರುವುದು ವಂಚಕ ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ. ಆತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಉಡುಗೊರೆ,...
ಉಡುಪಿ ಡಿಸೆಂಬರ್ 01: ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಂದು ಪೊಲೀಸ್ ಕೈಗೆ ಸಿಕ್ಕಿಬಿದ್ದಿರುವ ನರಹಂತಕನನ್ನು ಇದೀಗ ಜೈಲಿನಲ್ಲಿ ಇಡುವುದೇ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆ ಉಡುಪಿ ಸಬ್ ಜೈಲಿನಿಂದ ಆರೋಪಿ ಪ್ರವೀಣ್...
ಕಡಬ ಅಕ್ಟೋಬರ್ 21: ಸೌದಿ ಅರೇಬಿಯಾದ ಜೈಲಿನಲ್ಲಿ 11 ತಿಂಗಳ ಕಾಲ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿ ಭಾರತಕ್ಕೆ ವಾಪಸಾಗಿರುವ ಕಡಬದ ಚಂದ್ರಶೇಖರ್ ಅವರು ಸುರಕ್ಷಿತವಾಗಿ ಕಡಬ ತಾಲೂಕಿನ ಐತೂರಿನಲ್ಲಿರುವ ತಮ್ಮ ಮನೆ ಸೇರಿದ್ದಾರೆ....
ಮಂಗಳೂರು ಅಕ್ಟೋಬರ್ 14 : ಮಂಗಳೂರು ನಗರದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಕೀಲೆ ಅವರಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡೆಕ್ಟರ್ ಮತ್ತು ಚಾಲಕರಾದ ಭರತ್ ಸಾಲ್ಯಾನ್ ಮತ್ತು ಶಿವಕುಮಾರ್ ಎಂಬವರನ್ನು ಕದ್ರಿ...
ಬೆಂಗಳೂರು ಸೆಪ್ಟೆಂಬರ್ 23: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಇತರೆ 6 ಮಂದಿ ಆರೋಪಿಗಳಿಗೆ ಅಕ್ಟೋಬರ್ 6ರ...
ಜಕಾರ್ತ: ಇಸ್ಲಾಮಿಕ್ ಪ್ರಾರ್ಥನೆ ಬಳಿಕ ಹಂದಿ ಮಾಂಸ ತಿಂದ ಟಿಕ್ ಟಾಕ್ ಸ್ಟಾರ್ ಲೀನಾ ಮುಖರ್ಜಿಗೆ ಇಂಡೋನೇಷ್ಯಾ ನ್ಯಾಯಾಲಯವು 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. 33 ವರ್ಷದ ಮಹಿಳೆಗೆ 2 ವರ್ಷ ಜೈಲು...
ಬೆಂಗಳೂರು, ಆಗಸ್ಟ್ 09: ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾಗೆ 18.34 ಕೋಟಿ ರೂ.ನಷ್ಟ ಮಾಡಿದ್ದ ನಾಲ್ವರು ಆರೋಪಿಗಳಿಗೆ ಸಿಬಿಐ ವಿಶೇಷ ಕೋರ್ಟ್, ಜೈಲುಶಿಕ್ಷೆ ಮತ್ತು 23.02ಕೋಟಿ ರೂ.ದಂಡ ವಿಧಿಸಿದೆ. ಖಾಸಗಿ ಕಂಪೆನಿ ನಿರ್ದೇಶಕ ಜಿ.ಧನಂಜಯರೆಡ್ಡಿಗೆ 4...