LATEST NEWS2 years ago
ಸ್ಕೌಟ್ಸ್–ಗೈಡ್ಸ್ನ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ–22ಗೆ ಅದ್ದೂರಿ ಚಾಲನೆ
ಮೂಡಬಿದಿರೆ ಡಿಸೆಂಬರ್ 22: ಮೂಡಬಿದಿರೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ಸ್ಕೌಟ್ಸ್–ಗೈಡ್ಸ್ನ ‘ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ–22ಗೆ ಅದ್ದೂರಿ ಚಾಲನೆ ಸಿಕ್ಕಿದೆ. ರಾಜ್ಯ ಮತ್ತು ದೇಶದ ಬೇರೆಬೇರೆ ಭಾಗಗಳಿಂದ ಮಾತ್ರವಲ್ಲ, ವಿದೇಶಗಳಿಂದಲೂ ಬಂದಿರುವ ಐವತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ...