ಶ್ರೀನಗರ, ಮಾರ್ಚ್ 28: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದಾಗ...
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಹಲವು ಕಡೆ ಪ್ರವಾಹ ಸೃಷ್ಟಿಯಾಗಿದೆ. ರಾಂಬನ್ ಜಿಲ್ಲೆಯ ಹಲವೆಡೆ ಪ್ರವಾಹದಿಂದಾಗಿ ಗುಡ್ಡಗಳು ಅನೇಕ ಕಡೆ ರಸ್ತೆ ಸಂಪರ್ಕ ಕಡಿತಗೊಂಡು ವಾಹನ ಸಂಚಾರ ಸ್ಥಗಿತಗೊಂಡಿದೆ. ರಾಂಬನ್ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ...
ಮಂಗಳೂರು ನವೆಂಬರ್ 23: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರಾವಳಿ ಮೂಲದ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಹುತಾತ್ಮರಾಗಿದ್ದಾರೆ. 63–ರಾಷ್ಟ್ರೀಯ...
ಶ್ರೀನಗರ, ನವೆಂಬರ್ 17: ಜಮ್ಮು ಮತ್ತು ಕಾಶ್ಮೀರದ ದ್ರಾಸ್ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಸೀದಿ ಅಪಾರ ಹಾನಿಗೊಳಗಾಗಿದೆ. ಭಾರತೀಯ ಸೇನೆ, ಪೊಲೀಸ್, ಅಗ್ನಿಶಾಮಕ ಹಾಗೂ ತುರ್ತು ವಿಭಾಗದ ಸಹಾಯದಿಂದ ಬೆಂಕಿ ನಂದಿಸಲಾಗಿದೆ....