ಜಮ್ಮು-ಕಾಶ್ಮೀರ, ಮಾರ್ಚ್ 19: ಹುಚ್ಚುಚ್ಚಾಗಿ ಆಡುವವರನ್ನು, ಚಿತ್ರ ವಿಚಿತ್ರ ಬಟ್ಟೆ ತೊಡುವವರು, ಹೇರ್ ಕಲರ್ ಸೇರಿದಂತೆ ವಿಚಿತ್ರವಾಗಿ ಸ್ಟೈಲ್ ಮಾಡುವವರನ್ನು ಜನ ಚಪ್ರಿ ಎಂದು ಕರಿತಾರೆ. ಆದ್ರೆ ಕೆಲವೊಬ್ಬರು ಯಾರಾದ್ರೂ ತಮ್ಮನ್ನು ಚಪ್ರಿ ಎಂದು ಕರೆದರೆ...
ಜಮ್ಮು ಕಾಶ್ಮೀರ ಡಿಸೆಂಬರ್ 25: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತದಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಅದರಲ್ಲಿ ಕುಂದಾಪುರದ ಕೋಟೇಶ್ವರ ಯೋಧ ಅನೂಪ್ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ...
ಶ್ರೀನಗರ: ಜಮ್ಮು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಾತ್ರಿ ಸೇನಾ ಪೋಸ್ಟ್ ಮೇಲೆ ದಾಳಿ ನಡೆಸಿದ ನಂತರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದೆ ಎಂದು ವರದಿಯಾಗಿದೆ. ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್...
ನವದೆಹಲಿ ಡಿಸೆಂಬರ್ 11 : ಜಮ್ಮುಕಾಶ್ಮೀರ ಆರ್ಟಿಕಲ್ 370 ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದ್ದು, ಕೇಂದ್ರ ಸರಕಾರ ನಿರ್ಧಾರ ಸರಿಯಾಗಿದೆ ಎಂದು ಹೇಳಿದೆ. ಸಂವಿಧಾನದ ಆರ್ಟಿಕಲ್ 370...
ನವದೆಹಲಿ ಅಕ್ಟೋಬರ್ 27: ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾಳೆ 16 ವರ್ಷ ಶೀತಲ್ ದೇವಿ, ಈಕೇ ವಿಶ್ವದ ಮೊದಲ ತೋಳಿಲ್ಲದ ಮಹಿಳಾ ಬಿಲ್ಲುಗಾರ್ತಿಯಾಗಿದ್ದು, ಈ ಬಾರಿ 2 ಚಿನ್ನ ಸೇರಿ ಮೂರು ಪದಕ...
ಕಾಶ್ಮೀರ ಅಕ್ಟೋಬರ್ 04: ಸದಾ ಭಯೋತ್ಪಾದಕರ ಅಟ್ಟಹಾಸದಲ್ಲಿ ನಲುಗುತ್ತಿದ್ದ ಕಾಶ್ಮೀರದಲ್ಲಿ ಇದೀಗ ಯಕ್ಷಗಾನದ ಚಂಡೆ ಸದ್ದು ಕೇಳಿ ಬಂದಿದೆ. ಕರಾವಳಿಯ ಗಂಡುಕಲೆ ಯಕ್ಷಗಾನ ಇದೀಗ ಕಾಶ್ಮೀರದಲ್ಲೂ ಪ್ರದರ್ಶನ ಕಂಡಿದೆ. ಯಕ್ಷಗಾನವನ್ನು ವೀಕ್ಷಿಸಿದ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್...
ಶ್ರೀನಗರ, ಅಕ್ಟೋಬರ್ 04: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನಾ ಪ್ರದೇಶದಲ್ಲಿ ಭದ್ರತಾಪಡೆಗಳ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು...
ಶ್ರೀನಗರ, ಜುಲೈ 08: ಜಮ್ಮು ಮತ್ತು ಕಾಶ್ಮೀರದ ಪವಿತ್ರ ಗುಹಾಂತರ ದೇವಾಲಯ ಅಮರನಾಥದ ಬಳಿ ಶುಕ್ರವಾರ ಮೇಘಸ್ಫೋಟದಿಂದ 10 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಮರನಾಥದ ಪವಿತ್ರ ಮಂದಿರದ...
ನವದೆಹಲಿ, ಜೂನ್ 16: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ. ಸಂದರ್ಶನವೊಂದರಲ್ಲಿ...
ಬೆಂಗಳೂರು, ಜೂನ್ 07: ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ನನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನ...