DAKSHINA KANNADA7 hours ago
ಜನಿವಾರ ಪ್ರಕರಣ: ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅವಮಾನಿಸಿರುವುದು ಖಂಡನೀಯ – ಸಂಸದ ಕ್ಯಾ. ಚೌಟ
ಮಂಗಳೂರು ಎಪ್ರಿಲ್ 22 : ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ...