LATEST NEWS1 month ago
ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ: ಸಂಸದ ಕ್ಯಾ. ಚೌಟ ಆಕ್ರೋಶ
ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಆದೇಶದ...