ನವದೆಹಲಿ, ಮಾರ್ಚ್ 14 : ರಾಜ್ಯಸಭೆ ಚುನಾವಣೆಗೆ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಜಯಾ ಬಚ್ಚನ್ ಅವರೇ ಅತಿ ಶ್ರೀಮಂತ ಸಂಸದರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಆಸ್ತಿಯ ಒಟ್ಟು ಮೌಲ್ಯ 1,000 ಕೋಟಿ...