ಉಸ್ತುವಾರಿ ಸಚಿವೆ ಜಯಮಾಲಾಗೆ ಕಾಂಗ್ರೇಸ್ ಕಾರ್ಯಕರ್ತರಿಂದ ಮುತ್ತಿಗೆ ಉಡುಪಿ ಅಕ್ಟೋಬರ್ 2: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾಗೆ ಸ್ವಪಕ್ಷಿಯರೇ ಕಾಂಗ್ರೇಸ್ ಕಚೇರಿಯಲ್ಲಿ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಎತ್ತಂಗಡಿಗೆ ಸಚಿವೆ...
ಸಚಿವೆ ಜಯಮಾಲಾ ಅಂದವನ್ನು ಬಾಯಿತುಂಬಾ ಹೊಗಳಿದ ಪ್ರಮೋದ್ ಮಧ್ವರಾಜ್ ಉಡುಪಿ ಅಗಸ್ಟ್ 30: ಸ್ಥಳೀಯ ಸಂಸ್ಥೆಗಳ ಪ್ರಚಾರದಲ್ಲಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರ ಅಂದವನ್ನು ಮಾಜಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೊಗಳಿದ್ದಾರೆ....
ವಿದ್ಯುತ್ ತಂತಿ ತಗುಲಿ ಮೃತ ಪಟ್ಟವರ ಮನೆಗೆ ಸಚಿವೆ ಜಯಮಾಲಾ ಭೇಟಿ ಉಡುಪಿ, ಆಗಸ್ಟ್ 23 : ಉಡುಪಿಯ ಕೆಮ್ಮಣ್ಣು ಗ್ರಾಮದ ಫರಂಗಿ ಕುದ್ರು ಬಳಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ, ಕೀರ್ತನ್ ಪುತ್ರನ್ ಹಾಗೂ...
ನೆರೆ ಹಾವಳಿ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಜಯಮಾಲಾ ಭೇಟಿ ಉಡುಪಿ, ಏಪ್ರಿಲ್ 15 : ಉಡುಪಿ ತಾಲೂಕಿನ ನೆರೆ ಹಾವಳಿ ಪ್ರದೇಶಗಳದ ಉಪ್ಪೂರು ಮತ್ತು ಕುದ್ರುಬೆಟ್ಟು ಗೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ...
ಉಡುಪಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಉಡುಪಿ, ಅಗಸ್ಟ್ 15 : ಉಡುಪಿ ಜಿಲ್ಲಾಡಳಿತ ವತಿಯಿಂದ , ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದಲ್ಲಿ ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ...
ಮಂಗಳೂರು ನಗರದ ಅಂಗನವಾಡಿಗಳಿಗೆ ಸಚಿವೆ ಜಯಮಾಲಾ ದಿಢೀರ್ ಭೇಟಿ ಪರಿಶೀಲನೆ ಮಂಗಳೂರು ಅಗಸ್ಟ್ 6: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಮಂಗಳೂರು ನಗರದ ಬಿಜೈ...
ಮಾತೃಪೂರ್ಣ ಯೋಜನೆ ನಿಲ್ಲಿಸಲ್ಲ ಇದೊಂದು ಯಶಸ್ವಿ ಯೋಜನೆ – ಸಚಿವೆ ಜಯಮಾಲಾ ಉಡುಪಿ ಅಗಸ್ಟ್ 6: ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆಯಾಗಿ ಆಯ್ಕೆ ಆದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಜಯಮಾಲ ಆಗಮಿಸಿದ್ದರು. ಮಹಿಳಾ...
ಸಂಪ್ರದಾಯ ಹೆಸರಲ್ಲಿ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶ ತಡೆದರೆ ದೇಶ ನರಕವಾಗುತ್ತದೆ – ಜಯಮಾಲಾ ಮಂಗಳೂರು ಜುಲೈ 23: ಸಂಪ್ರದಾಯದ ಹೆಸರಲ್ಲಿ ದೇವಸ್ಥಾನಕ್ಕೆ ಮಹಿಳೆಯರು ಹೋಗುವುದನ್ನು ತಡೆದರೆ ದೇಶ ನರಕವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ...