FILM3 years ago
ಕನ್ನಡದ ಅಭಿನಯ ಶಾರದೆ ಜಯಂತಿ ಇನ್ನಿಲ್ಲ
ಬೆಂಗಳೂರು: ಕನ್ನಡದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಇನ್ನು ನೆನಪು ಮಾತ್ರ. ಅನಾರೋಗ್ಯ ಕಾರಣದಿಂದ ಇಂದು ಅವರು ನಿಧನ ಹೊಂದಿದ್ದಾರೆ. ಕನ್ನಡದಲ್ಲಿ ಸುಮಾರು 190ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಲೀಲಾವತಿ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರಪ್ರಶಸ್ತಿಯನ್ನು...