LATEST NEWS4 years ago
ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ- ಕೆ. ಜಯಪ್ರಕಾಶ್ ಹೆಗ್ಡೆ
ಮಂಗಳೂರು, ಡಿಸೆಂಬರ್ 16: ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಿ ಉತ್ತಮ ಶಿಕ್ಷಣವಂತರಾಗುವಂತೆ ನೋಡಿಕೊಳ್ಳಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ...