ಜಾಲಹಳ್ಳಿ : ಬೋರ್ ವೆಲ್ ಕೆಲಸ ಮುಗಿಸಿ ಗದ್ದೆಯಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ಸಮೀಪದ ನಿಲವಂಜಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಛತ್ತೀಸ್ಗಢ...
ಪುತ್ತೂರು, ಮಾರ್ಚ್ 20: ಮನೆಯಲ್ಲಿ ಪತ್ನಿ ಮತ್ತು ಮಗು ಇರುವ ವೇಳೆ ನಮ್ಮ ಸ್ವಾಧೀನದಲ್ಲಿರುವ ಕೃಷಿ ಜಾಗಕ್ಕೆ ಬಂದು ಜೆಸಿಬಿ ಮೂಲಕ ಕೃಷಿಯನ್ನು ಹಾಳು ಮಾಡಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ತಹಶೀಲ್ದಾರ್ ಹಾಗೂ ಪುತ್ತೂರು ನಗರ ಠಾಣೆಗೆ...
ಕಾಸರಗೋಡು, ಫೆಬ್ರವರಿ 15; ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯವೊಂದು ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಮಿನಾರ (ಗೋಪುರ) ಉರುಳಿ ಬಿದ್ದ ಘಟನೆ ನಡೆದಿದೆ. ಕೇರಳದ ಕಾಸರಗೋಡು ನಗರ ಹೊರವಲಯದ...
ಉಡುಪಿ ಅಗಸ್ಟ್ 27: ಬಡ ಮೀನುಗಾರ ಮಹಿಳೆಯರಿಗೆ ರಕ್ಷಣೆ ನೀಡುತ್ತಿದ್ದ ತಾತ್ಕಾಲಿಕ ಶೆಡ್ ನ್ನು ನಿರ್ಮಾಣ ಹಂತದಲ್ಲಿರುವಾಗಲೇ ಉಡುಪಿ ನಗರಸಭೆ ಕೆಡವಿ ಹಾಕಿದೆ. ನಗರಸಭೆಈ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕಿನ್ನಿಮೂಲ್ಕಿ ಬಳಿಯ ಸುಂದರ ಸ್ವಾಗತ...
ಸುಬ್ರಹ್ಮಣ್ಯ, ಆಗಸ್ಟ್ 03: ದಕ್ಷಿಣ ಕನ್ನಡ ಸುಳ್ಯ ತಾಲ್ಲೂಕಿನ ಹರಿಹರ ಪಲ್ಲತ್ತಡ್ಕ ಎಂಬಲ್ಲಿ ಸೇತುವೆ ಮೇಲೆ ಇದ್ದ ಮರಗಳನ್ನು ಜೆಸಿಬಿಯಲ್ಲಿ ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಜೆಸಿಬಿ ಆಪರೇಟರ್ ಅವರನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು...
ಛತ್ತೀಸ್ಗಡ : ಜೆಸಿಬಿಯ ಟೈರ್ ಗೆ ಗಾಳಿ ತುಂಬಿಸುವಾಗ ಸಿಡಿದು ಇಬ್ಬರು ಸಾವನಪ್ಪಿರುವ ಘಟನೆ ಛತ್ತೀಸ್ ಗಡ ದ ರಾಯಪುರದಲ್ಲಿ ಎಂಬಲ್ಲಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಜೆಸಿಬಿ ಟೈರ್ ಸಿಡಿದಿರುವ ವಿಡಿಯೊ...
ಉಡುಪಿ ಮಾರ್ಚ್ 26: ಉಡುಪಿಯಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಷಣೆ ಮಾಡಿದ್ದು, ಅಕ್ರಮವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ತೆರವು ಕಾರ್ಯಾಚರಣೆ ಪ್ರಾರಂಭವಾಗಿದ್ದು, ಎಸ್ ಡಿಪಿಐ ಜಿಲ್ಲಾಧ್ಯಕ್ಷನ ಹೊಟೇಲ್ ನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಉಡುಪಿ ಜಾಮಿಯಾ ಮಸೀದಿ ಬಳಿ ನಿರ್ಮಾಣ...
ಬೆಂಗಳೂರು ಜನವರಿ 01:ಮೂರು ವರ್ಷದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಬಾಲಕನ್ನು ಸಿಮಿಯಾನ್(3) ಎಂದು ಗುರುತಿಸಲಾಗಿದ್ದು, ನಿರ್ಮಾಣ ಹಂತದ ಕಟ್ಟಡದ ಕೆಲಸದ ವೇಳೆ ಜೆಸಿಬಿ ಚಾಲಕನ ಅಚಾತುರ್ಯದಿಂದಾಗಿ...
ಮಂಗಳೂರು, ಜನವರಿ 10: ಜೆಸಿಬಿ ಟಯರ್ ಗೆ ಗಾಳಿ ತುಂಬಿಸುತ್ತಿವ ಸಂದರ್ಭ ಟಯರ್ ಟ್ಯೂಬ್ ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ನಗರದ ಪಾದುವಾ ಶಾಲೆ ಬಳಿ ನಿನ್ನೆ ಸಂಭವಿಸಿದೆ. ಮೃತನನ್ನು ಜೆಸಿಬಿ ಚಾಲಕ ಅಂಕೋಲಾ ಮೂಲದ...
ದಿಬ್ಬಣದ ವಾಹನವಾದ ಜೆಸಿಬಿ ಪುತ್ತೂರು ಜೂನ್ 18: ಸಂತೋಷದ ಶುಭ ಘಳಿಗೆಯಲ್ಲಿ ತನಗೆ ಬದುಕು ಕಟ್ಟಿ ಕೊಟ್ಟವರನ್ನು ನೆನಪಿಸೋದು ಸಾಮಾನ್ಯವೇ. ಆದರೆ ಹೀಗೆ ನೆನಪಿಸದ ಜನರೂ ನಮ್ಮ ನಿಮ್ಮ ನಡುವೇನೇ ಇದ್ದಾರೆ. ಆದರೆ ಪುತ್ತೂರಿನ ಯುವಕನೊಬ್ಬ...