ಉಡುಪಿ: ರಾಜ್ಯ ಸರಕಾರ ನೀಡುವ ಪಡಿತರ ಪಡೆಯಲು ಜನ ಕ್ಯೂನಲ್ಲಿ ನಿಂತು ಕಂಗಾಲ್ ಆಗುವ ಪರಿಸ್ಥಿತಿ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ದೈನಂದಿನ ಕೆಲಸ ಕಾರ್ಯ ಬಿಟ್ಟು ರೇಷನ್ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದರೂ...
ಬೆಂಗಳೂರು : ವಾಟ್ಸ್ಆ್ಯಪ್ ಮೂಲಕ ಬಿಜೆಪಿಗೆ BJP ಗೆ ಟಾಟಾ ಬೈ ಬೈ ಮಾಡಿ ಕಾಂಗ್ರೆಸ್ ಸೇರಿದ ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ...
ಬೆಂಗಳೂರು : ಜೆಡಿಎಸ್ ಉಪಾಧ್ಯಕ್ಷ ಹಾಗೂ ಉದ್ಯಮಿ ಯಾಗಿರುವ ಜಯ್ ತಾತಾ ಗೆ 50 ಕೋಟಿ ರೂಪಾಯಿ ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಕೆಂದ್ರ ಸಚಿವ H D ಕುಮಾರಸ್ವಾಮಿ( HD...
ಬೆಂಗಳೂರು : ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಎಸ್ಐಟಿ ADGP ಚಂದ್ರಶೇಖರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ವಾಗ್ದಾಳಿ ನಡೆಸಿ ಸಿಬಂದಿಗೆ ಧೈರ್ಯ ತುಂಬಿ ಪತ್ರ...
ಮಂಗಳೂರು: ಸಿನಿಮಾ ರಂಗದಲ್ಲಿರುವ ಹಾಗೆ ರಾಜಕೀಯ ಪಕ್ಷಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಆಗಿದ್ದರೆ ತನಿಖೆಯಾಗಬೇಕು. ತೊಂದರೆಗೀಡಾದ ಮಹಿಳೆಯರು ಹೊರಗೆ ಬಂದು ಪ್ರತಿಭಟಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ...
ಉಡುಪಿ : ಉಡುಪಿ ಮೂಲದ ಮಹಿಳೆಯೊಬ್ಬಳು ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40)...
ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು...
ಬೆಂಗಳೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಮುಡಾ ಹಗರಣದಿಂದ ಒಂದೆಡೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ರೆ ಅತ್ತ ಸರ್ಕಾರದ ವಿರುದ್ದ ಸಮರ ಸಾರಿದ ಪ್ರತಿಪಕ್ಷಗಳನ್ನು ಸದ್ದಡಗಿಸಲು ಸರ್ಕಾರ ಮಟ್ಟದಲ್ಲೇ ಭಾರಿ ಪ್ರಯತ್ನಗಳು ನಡೆದಿವೆ. ಅದರಲ್ಲಿ ಮಾಜಿ ಸಿಎಂ, ಕೇಂದ್ರ...
ಬೆಂಗಳೂರು: ಕರ್ನಾಟಕದ ರಾಜಕರಣದಲ್ಲಿ ನಡೆಯುತ್ತಿರುವ ದಿನಕೊಂದು ಬೆಳವಣಿಗೆಗಳ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ ರಾಜಕೀಯ ಬೆಳವಣಿಗೆ ಗರಿಗೆದುರುತ್ತಿವೆ.ವಾಲ್ಮೀಕಿ ಹಗರಣಗಳಿಂದ ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ನೇಮಕವಾಗುವ ಸಾಧ್ಯತೆಗಳು...
ಮಂಗಳೂರು : ಕೇಂದ್ರ ಸರ್ಕಾರ ಮಂಗಳವಾರ ಮಂಡಿಸಿದ ಬಜೆಟ್ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ರಾಜಕೀಯ ನಾಯಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೆ.ಹರೀಶ್ ಕುಮಾರ್ (ಅಧ್ಯಕ್ಷರು, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ) “ಬಜೆಟ್ ನಲ್ಲಿ ತಾರತಮ್ಯ...