DAKSHINA KANNADA2 years ago
ಪೊಲೀಸ್ ಅಧಿಕಾರಿ ನನ್ನನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ರು: ಮಂಗಳಮುಖಿ ಗಂಭೀರ ಆರೋಪ
ಮಂಗಳೂರು, ಫೆಬ್ರವರಿ 23: ಪೊಲೀಸ್ ಅಧಿಕಾರಿಯೋರ್ವರು ಲಿಂಗತ್ವ ಅಲ್ಪಸಂಖ್ಯಾತೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮಂಗಳವಾರ ನಗರದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ , ಅರಿವು ಕಾರ್ಯಾಗಾರದಲ್ಲಿ ಲಿಂಗತ್ವ...