ಶಿವಮೊಗ್ಗ, ಆಗಸ್ಟ್ 11: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಮೇಲೆ ಚಿರತೆ ದಾಳಿ ನಡೆಸಿ ಮಹಿಳೆ ಸಾವನ್ನಪ್ಪಿದ್ದ ಘಟನೆ ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯಲ್ಲಿ ನಡೆದಿದೆ. ಯಶೋದಮ್ಮ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಯಶೋದಮ್ಮ...
ಉಪ್ಪಿನಂಗಡಿ, ಜೂನ್ 13: ಪಡೆದ ಲಂಚವನ್ನು ಅಧಿಕಾರಿಗಳೇ ವಾಪಸ್ ಮಾಡಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಅಶೋಕ್ ಕುಮಾರ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಸರಕಾರಿ ಇಲಾಖೆಗಳಲ್ಲಿನ ಭ್ರಷ್ಟಾಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಕೆಲಸ ಮಾಡಿಕೊಡುತ್ತೇವೆಂದು ಈ ಮೊದಲು...
ಉಡುಪಿ ಮೇ 29: ಕೆಲಸ ಸಿಗದ ಹಿನ್ನಲೆ ಮನನೊಂದು ಯುವತಿಯೊಬ್ಬಳು ಡೆತ್ ನೊಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಬೈಂದೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಗೌತಮಿ (22) ಎಂದು...
ಮಂಗಳೂರು ಮೇ 27: ಹೊಸ ಸರಕಾರ ಬಂದ ಹಿನ್ನಲೆ ಬಿಜೆಪಿ ಮುಖಂಡ ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಹಿಂದಿನ ಬಿಜೆಪಿ ಸರಕಾರ ನೀಡಿದ್ದ ಗುತ್ತಿಗೆ ಆಧಾರಿತ ಕೆಲಸದಿಂದ ವಜಾಗೊಳಿಸಲಾಗಿತ್ತು. ಈ ವಿಚಾರದಲ್ಲಿ ಬಿಜೆಪಿ ಕಾಂಗ್ರೇಸ್...
ಮಂಗಳೂರು, ಮೇ 27: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ. ಈ ಹಿಂದೆ...
ಕಡಬ, ಮಾರ್ಚ್ 17 : ರಬ್ಬರ್ ಟ್ಯಾಪಿಂಗ್ ಕತ್ತಿಯ ರೂಪದಲ್ಲಿ ಬಂದ ಸಾವು ಮಹಿಳೆಯನ್ನು ಬಲಿಪಡೆದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ಮಾ.17ರಂದು ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37...
ದೆಹಲಿ, ಮಾರ್ಚ್ 08: ಆನ್ ಲೈನ್ ನಲ್ಲಿ ಫುಡ್ ಆರ್ಡರ್ ಮಾಡಿದ ತಕ್ಷಣ ಅದು ನೀವಿದ್ದ ಜಾಗಕ್ಕೆ ಬರುತ್ತದೆ. ಆದ್ರೆ ಫುಡ್ ಆರ್ಡರ್ ಮಾಡಿದ ವ್ಯಕ್ತಿಗೆ ಡೆಲಿವರಿ ಏಜೆಂಟ್ ನಾನು ನಿಮ್ಮ ಆರ್ಡರ್ ತಂದುಕೊಡುವುದಿಲ್ಲ ಎಂದು...
ಮಂಗಳೂರು, ಮಾರ್ಚ್ 07: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆಶಿಶ್ ಪ್ರಭು ಕೆಲಸ ಸಿಗದೆ...
ಮುಂಬಯಿ, ಮಾರ್ಚ್ 02: ಸದ್ಯದಲ್ಲೇ ದೇಶದ ಬ್ಯಾಂಕಿಂಗ್ ವಲಯದ ಕೆಲಸದ ಅವಧಿಯಲ್ಲಿ ಬಹುದೊಡ್ಡ ಬದಲಾವಣೆ ಆಗಲಿದ್ದು, ವಾರಕ್ಕೆ ಐದೇ ದಿನ ಕೆಲಸದ ವ್ಯವಸ್ಥೆ ಜಾರಿಯಾಗಲಿದೆ! ಈಗಾಗಲೇ ಭಾರತೀಯ ಬ್ಯಾಂಕ್ ಅಸೋಸಿಯೇಶನ್ ಮತ್ತು ಯುನೈಟೆಡ್ ಫೋರಮ್ ಆಫ್...
ಉಡುಪಿ ಫೆಬ್ರವರಿ 15: ನಿಮಗೆ ವಿದೇಶದಲ್ಲಿ ಉದ್ಯೋಗದಲ್ಲಿ ಕೆಲಸ ಮಾಡುವ ಆಸಕ್ತಿಯಿದೆಯೇ, ವಿದೇಶದಲ್ಲಿ ಉದ್ಯೋಗಕ್ಕೆ ತೆರಳಲು ಇರಬೇಕಾದ ಅರ್ಹತೆಗಳೇನು, ಅಲ್ಲಿ ಎದುರಿಸಬೇಕಾದ ಕಾನೂನು ಪ್ರಕ್ರಿಯೆಗಳೇನು, ವಿದೇಶದಲ್ಲಿ ತೊದರೆಯಾದರೆ ಯಾರನ್ನು ಸಂಪರ್ಕಿಸಬೇಕು, ಸುರಕ್ಷಿತವಾಗಿ ವಿದೇಶಕ್ಕೆ ತೆರಳಿ, ಸುಗಮವಾಗಿ...