FILM9 months ago
250 ಕೋಟಿ ಸಾಲದ ಸುಳಿಯಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಪತಿ
ಮುಂಬೈ ಜೂನ್ 24: ಇತ್ತೀಚೆಗಷ್ಟೇ ಮದುವೆಯಾದ ಬಾಲಿವುಡ್ ಬೆಡಗಿ ರಕುಲ್ ಪ್ರೀತ್ ಸಿಂಗ್ ಪತಿ ಜಾಕಿ ಭಗ್ನಾನಿ ಕುಟುಂಬ ಬರೋಬ್ಬರಿ 250 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿದ್ದು. ಮದುವೆಯಾಗಿ ಜಾಕಿ ಮನೆಗೆ ಕಾಲಿಟ್ಟ ಬೆನ್ನಲ್ಲೇ ನಟಿಯ...