ಉಡುಪಿ : ಹಿರಿಯ ಪತ್ರಕರ್ತ, ಚಿಂತಕ , ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) (V T Rajshekar) ಅವರು ಇಂದು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
ಮಂಗಳೂರು: ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು(42)ರವರು ಇಂದು ಮಂಗಳವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ...
ಬೆಂಗಳೂರು : ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಕನ್ನಡದ ಹಿರಿಯ ಪತ್ರಕರ್ತ...
ಹೊಸದಿಲ್ಲಿ: ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ (66) ಹೊಸದಿಲ್ಲಿಯ ವಸಂತ್ ಕುಂಜ್ ನಲ್ಲಿ ಭಾನುವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ. ವಸಂತ್ ಕುಂಜ್ ಸಿ-8 ಬ್ಲಾಕ್ ನಲ್ಲಿದ್ದ ತಮ್ಮ...
ಮಂಗಳೂರು : ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (63) ಇಂದು( ಶುಕ್ರವಾರ) ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ...
ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ತಕ್ಷಣ ಕಾರ್ಕಳ...