FILM2 weeks ago
ಉಡುಪಿ : ‘ಕಂಗುವಾ’ದಿಂದ ಕಂಗಾಲು,ಕೊಲ್ಲೂರು ತಾಯಿ ಮೂಕಾಂಬಿಕೆಯ ಮೊರೆ ಹೋದ ನಟ ಸೂರ್ಯ ದಂಪತಿ..!
ಭಾರಿ ನಿರೀಕ್ಷೆ ಇಟ್ಟುಕೊಂಡು ಕೋಟ್ಯಾಂತ ರೂಪಾಯಿಗಳನ್ನು ಖರ್ಚು ಮಾಡಿ ನಿರ್ಮಾಣ ಮಾಡಿದ್ದ ಕಂಗುವಾ ಸಿನಿಮಾ ಸಂಪೂರ್ಣ ನೆಲಕಚ್ಚಿದೆ. ಈ ಹಿನ್ನೆಲೆಯಲ್ಲಿ ಕಂಗಾಲಾದ ನಟ ಸೂರ್ಯ ಪತ್ನಿ ಜ್ಯೋತಿಕಾ ಸಮೇತರಾಗಿ ಉಡುಪಿ ಜಿಲ್ಲೆ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಾನಕ್ಕೆ...