ಕಡಬ ಎಪ್ರಿಲ್ 01: ರಾಜ್ಯ ಸಾರಿಗೆ ಬಸ್ ನಲ್ಲಿ ಹಿಂದೂ ಯುವತಿಯರ ಜೊತೆಗೆ ಅನ್ಯಕೋಮಿನ ಯುವಕ ಪ್ರಯಾಣ ಎನ್ನುವ ಸುದ್ಧಿ ತಿಳಿದು ಹಿಂದೂ ಪರ ಸಂಘಟನೆಗಳು ಬಸ್ ನ್ನು ತಡೆದು ವಿಚಾರಣೆ ನಡೆಸಿದ ಘಟನೆ ಕಡಬದಲ್ಲಿ...
ಕಡಬ, ಏಪ್ರಿಲ್ 28: ಚಲಿಸುತ್ತಿದ್ದ ಕಾರಿನಲ್ಲಿ ಡೋರ್ ಮತ್ತು ಕಾರಿನ ಮೇಲೆ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನ ಗಳಿಗೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಏ 27ರ ರಾತ್ರಿ ಕಡಬದಲ್ಲಿ ನಡೆದಿದೆ....
ಕಡಬ ಎಪ್ರಿಲ್ 17: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ ವ್ಯಕ್ತಿಯೋರ್ವರು ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಡಬದ ನಂದುಗುರಿ ಎಂಬಲ್ಲಿ...
ಕಡಬ ಮಾರ್ಚ್ 06: ಕಡಬ ತಾಲೂಕಿನಾದ್ಯಂತ ಶನಿವಾರ ಸಾಯಂಕಾಲ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು. ಮಳೆಯ ಅಬ್ಬರಕ್ಕೆ ಅಪಾರ ಹಾನಿಯುಂಟಾಗಿದೆ. ಕಡಬ-ಪಂಜ ಮುಖ್ಯ ರಸ್ತೆ , ಕೋಡಿಂಬಾಳ – ಕೋರಿಯಾರ್ ಸಂಪರ್ಕ ರಸ್ತೆಯ ಹಲವು...
ಕಡಬ, ಮಾರ್ಚ್ 26: ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗು ನಿಗೂಢವಾಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ...
ಕಡಬ: ಸಮಸ್ಯೆಗಳು ಎದುರಾದಾಗ ಅದಕ್ಕೆ ಬೆನ್ನು ಹಾಕಿ ಹೋಗುವುದೋ ಅದನ್ನು ಎದುರಿಸುವುದೋ ಎಂಬ ಪ್ರಶ್ನೆಗಳಿಗೆ ಮೂರನೇ ವ್ಯಕ್ತಿಯಾಗಿ ಎದುರಿಸಿ ಎನ್ನಬಹುದು. ಅದನ್ನು ಪ್ರಾಕ್ಟಿಕಲ್ ಆಗಿ ಅಳವಡಿಸುವುದು ಹೇಳಿದಷ್ಟು ಸುಲಭವಲ್ಲ ಅಂಥದ್ದೇ ಒಂದು ಸನ್ನಿವೇಶ ದಕ್ಷಿಣ ಕನ್ನಡ...
ಮಂಗಳೂರು ಮಾರ್ಚ್ 20: ಕಡಬದ ಸರಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿ ಗೃಹಕ್ಕೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಾಸ್ಟೇಲ್ ಪರಿಸ್ಥಿತಿ ನೋಡಿ ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಕಡಬದ...
ಪುತ್ತೂರು ಮಾರ್ಚ್ 12: ಬಿಸಿ ಗಾಳಿ ಹಾಗೂ ಬಿಸಿಲ ಬೇಗೆಯಿಂದ ತತ್ತರಿಸಿದ ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಮಳೆಯಾಗಿದೆ. ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಡಬದಲ್ಲಿ ಭಾರೀ...
ತಿರುವನಂತಪುರ ಜನವರಿ 30: ದೇಶದ ಅತ್ಯಂತ ಶ್ರೀಮಂತ ದೇವಸ್ಥಾನ ಕೇರಳದ ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇಗುಲದ ಪೆರಿಯ ನಂಬಿ ಪಟ್ಟ ಅತೀ ಕಿರಿಯ ವಯಸ್ಸಿಗೆ ದಕ್ಷಿಣಕನ್ನಡ ಜಿಲ್ಲೆಯ ಅರ್ಚಕರಿಗೆ ಒಲಿದಿದೆ. ಈಗ ಕಳೆದ...
ಪುತ್ತೂರು ಜನವರಿ 28: ಕಡಬದ ಕೋಡಿಂಬಾಳದ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದೆ. ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮ ಕಳ್ಳತನವಾಗಿದೆ. ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆಯಲ್ಲಿ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು...