DAKSHINA KANNADA1 year ago
ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದಿಗೆ ಕನ್ನ..!
ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ...