ಕಡಬ ಜೂನ್ 10: ಮಾಠಮಂತ್ರದ ಮೂಲಕ ಜನರ ಕಷ್ಟ ಬಗೆಹರಿಸುವ ಸೋಗಿನಲ್ಲಿ ಓಡಾಡಿಕೊಂಡಿದ್ದ ಕಡಬದ ನಕಲಿ ಮಂತ್ರವಾದಿ ಮತ್ತು ಆತನ ಸಹಚರನನ್ನು ಮನೆಯೊಂದರಲ್ಲಿ ಕೂಡಿಹಾಕಿ ಯುವಕರ ತಂಡವೊಂದು ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ತಡವಾಗಿ...
ಕಡಬ ಜೂ.02. ಕಡಬದ ಪರಿಸರದಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ...
ಕಡಬ, ಜೂನ್ 01: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಲೈನ್ ಮ್ಯಾನ್ ಅನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ...
ಕಡಬ, ಮೇ 31: ಕಡಬ ತಾಲೂಕು ಕಚೇರಿಯಲ್ಲಿ ವಿಲೇವಾರಿಯಾಗದೆ ಉಳಿದ 94 ಸಿ ಕಡತದ ಬಗ್ಗೆ ವಿಚಾರಿಸಲು ತೆರಳಿದ ಪತ್ರಕರ್ತರಿಗೆ ಕಡತ ವಿಲೇವಾರಿ ಸಿಬಂದಿ ಅನುಚಿತವಾಗಿ ವರ್ತಿಸಿದ ಬಗ್ಗೆ ಅರೋಪ ವ್ಯಕ್ತವಾಗಿದೆ. ಕಳೆದ 5 ತಿಂಗಳ...
ಕಡಬ, ಮೇ 26: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ...
ಸುಳ್ಯ ಎಪ್ರಿಲ್ 28: ಕಳೆದ ಕೆಲವು ದಿನಗಳಿಂದ ಅಸ್ವಸ್ಥಗೊಂಡು ಸಂಚಾರ ಮಾಡುತ್ತಿದ್ದ ಕಾಡಾನೆ ಸಾವನಪ್ಪಿದೆ. ಸುಬ್ರಹ್ಮಣ್ಯದ ಕೆಂಜಾಳ, ಎರ್ಮಾಯಿಲ್ ಪರಿಸರದಲ್ಲಿ ಈ ಆನೆ ಸಂಚಾರ ಮಾಡುತ್ತಿತ್ತು. ಗುರುವಾರ ಈ ಕಾಡಾನೆ ಸಂಪೂರ್ಣವಾಗಿ ನಿತ್ರಾಣವಾದ ಸ್ಥಿತಿಯಲ್ಲಿ ಚೇರು...
ಕಡಬ ಎಪ್ರಿಲ್ 26: ಕಡಬದಲ್ಲಿ ನಿನ್ನೆ ಸಂಜೆ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಮೆಸ್ಕಾಂಗೆ ಅಂದಾಡು 15 ರಿಂದ 20 ಲಕ್ಷ ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಸಿಲಿನಿಂದ ಕಂಗೆಟ್ಟಿದ್ದ...
ಕಡಬ, ಏಪ್ರಿಲ್ 18: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರು ಕುಕ್ಕೆ...
ಕಡಬ, ಎಪ್ರಿಲ್ 08: ದೇವರಿಗಾಗಿ ಹಚ್ಚಿದ ಗಂಧದ ಕಡ್ಡಿಯಿಂದ ಹೊರಹೊಮ್ಮಿದ ಹೊಗೆ ಗಾಳಿಗೆ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಭಕ್ತರಲ್ಲಿ ಕೌತುಕ ಮೂಡಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾ ಗ್ರಾಮದ ಆತೂರು ಶ್ರೀ ಸದಾಶಿವ...
ಕಡಬ ಮಾರ್ಚ್ 31: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ರೆನೀಶ್ (27 ವರ್ಷ)...