ಉಡುಪಿ ಸೆಪ್ಟೆಂಬರ್ 07: ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಜೊರಾಗಿದೆ. ಇಡೀ ಉಡುಪಿಯೇ ಸಂಭ್ರಮದಲ್ಲಿ ಮುಳುಗಿದೆ, ಈ ನಡುವೆ ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ವಿಧಾನಸಭಾಧ್ಯಕ್ಷ ಖಾದರ್...
ಮಂಗಳೂರು ಅಗಸ್ಟ್ 21: ಕರಾವಳಿಯಲ್ಲಿ ನಾಗಾರಾಧನೆಗೆ ಭಾರೀ ಮಹತ್ವ ಇದೆ. ನಾಗಾರಾಧನೆ ವಿಚಾರದಲ್ಲಿ ಇಲ್ಲಿ ಧರ್ಮಭೇದವಿಲ್ಲ. ಅದಕ್ಕೊಂದು ಉದಾಹರಣೆ ರಾಜ್ಯ ವಿಧಾನಸಭೆ ಸಭಾಪತಿ ಯು.ಟಿ ಖಾದರ್ .ಖಾದರ್ ಅವರು ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ...
ಉಳ್ಳಾಲ ಜೂನ್ 04: ತನ್ನ ಆಪ್ತನ ಸಹೋದರನ ಅಂತಿಮಯಾತ್ರೆಯಲ್ಲಿ ಭಾಗವಹಿಸಿ ಶವಯಾತ್ರೆಯ ವೇಳೆ ಹೆಗಲುಕೊಟ್ಟು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಮಾನವೀಯತೆ ಮೆರೆದಿದ್ದಾರೆ. ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ...
ಬಂಟ್ವಾಳ ಮೇ 30: ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ ಖಾದರ್ ಕಾಂಗ್ರೇಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಜನಾರ್ಧನ ಪೂಜಾರಿ ಅವರು ರಾಜ್ಯದಲ್ಲಿ...
ಮಂಗಳೂರು ಮೇ 30: ಒಮ್ಮಿಂದೊಮ್ಮೆಲೆ ಬಂದೆರಗುವ ಪ್ರಾಕೃತಿಕ ವಿಕೋಪವನ್ನು ತಡೆಯಲು ಸಾಧ್ಯವಿಲ್ಲ, ಆದರೆ ಹಿಂದಿನ ವರ್ಷಗಳ ಅನುಭವದ ಆಧಾರದ ಮೇಲೆ ಜನಸಾಮಾನ್ಯರಿಗೆ ಆಗಬಹುದಾದ ಕಷ್ಟ ನಷ್ಟಗಳನ್ನು ಕಡಿಮೆ ಮಾಡಲು, ಜಾನುವಾರುಗಳನ್ನು ರಕ್ಷಿಸಲು, ಸೂಕ್ತ ಸಮಯದಲ್ಲಿ ಸ್ಪಂದಿಸಲು...
ಮಂಗಳೂರು ಮೇ 25 : ವಿಧಾನಸಭೆಯಲ್ಲಿ ಸ್ಪೀಕರ ಸ್ಥಾನ ಅಲಂಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿಗೆ ಯು.ಟಿ ಖಾದರ್ ಅವರು ಆಗಮಿಸಿದ್ದು, ಅಭಿಮಾನಿಗಳು ಖಾದರ್ ಅವರನ್ನು ಆದರದಿಂದ ಸ್ವಾಗತಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು...
ಮಂಗಳೂರು ಮೇ 16: ತಾವು ಇನ್ನು ಮುಂದೆ ಚುನಾವಣೆ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ರಮಾನಾಥ ರೈ ಅವರು ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ಯು ಟಿ ಖಾದರ್ ಸುದ್ದಿಗೋಷ್ಠಿ ನಡೆಸಿ ರಮಾನಾಥ ರೈ ಅವರನ್ನು...
ಮಂಗಳೂರು ಎಪ್ರಿಲ್ 1 : ಅಡ್ಯಾರ್ -ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇಂದಿನಿಂದ ಅಧಿಕೃತವಾಗಿ ಸಂಚಾರ ಆರಂಭಗೊಂಡಿದೆ.ಬಹುಪಯೋಗಿ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು,...
ಮಂಗಳೂರು ಜನವರಿ 04: ರಸ್ತೆ ಹಾಗೂ ಚರಂಡಿ ಅಭಿವೃದ್ಧಿ, ಗುಂಡಿ ಮುಚ್ಚುವಂತಹ ಅಭಿವೃದ್ಧಿ ಕೆಲಸ ಮಾಡುವ ಅರ್ಹತೆ ಮತ್ತು ಯೋಗ್ಯತೆ ಬಿಜೆಪಿ ಸರ್ಕಾರಕ್ಕೆ ಇಲ್ಲ ಆದರೆ ಜನರ ಭಾವನೆ ಕೆದಕುವ ಕೆಲಸ ಮಾಡುತ್ತಾರೆ ಎಂದು ನಳಿನ್...
ಬೆಂಗಳೂರು ನವೆಂಬರ್ 05: ದೈವನರ್ತಕರಿಗೆ ಸರಕಾರ ಮಾಸಾಶನ ನೀಡಿದ್ದನ್ನು ವಿರೋಧಿಸಿ ಮಾತನಾಡಿದ್ದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಅವರ ಹೇಳಿಕೆಯನ್ನು ಮಾಜಿ ಶಾಸಕ ಯು.ಟಿ ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಟ್ವಿಟ್ಟರ್ನಲ್ಲಿ ಆಕ್ರೋಶ...