ಮಂಗಳೂರು ಜುಲೈ 29: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರ ವರ್ಗಾವಣೆಗೆ ಮಾಜಿ ಸಚಿವ ಯು.ಟಿ.ಖಾದರ್ ಟ್ವಿಟರ್ ನಲ್ಲಿ ರಾಜ್ಯ ಸರಕಾರದ ವಿರುದ್ದ ಕಿಡಿಕಾರಿದ್ದಾರೆ. ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೋಲಿಸ್ ಗಿರಿ ಮಾಡಿದ್ರೆ...
ಮಂಗಳೂರು ಜುಲೈ 10: ಕೊರೊನಾ ಇಡೀ ರಾಜ್ಯದಲ್ಲಿ ಕಮ್ಯುನಿಟಿ ಸ್ಪ್ರೆಡ್ ಆಗಿದ್ದು, ರಾಂಡಮ್ ಟೆಸ್ಟ್ ಆಗದಿದ್ದರೆ ಆರು ತಿಂಗಳಲ್ಲಿ ಅತಿರೇಕಕ್ಕೆ ಹೋಗಲಿದೆ ಎಂದು ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ...
ಮಂಗಳೂರು ಜುಲೈ 08: ಶಾಸಕ ಯು.ಟಿ.ಖಾದರ್ ಗನ್ ಮ್ಯಾನ್ ಗೆ ಕೊರೋನಾ ಸೊಂಕು ದೃಢಪಟ್ಟಿದೆ. ಮಾಜಿ ಸಚಿವ ಯು.ಟಿ ಖಾದರ್ ಜೊತೆ ಎಸ್ಕಾರ್ಟ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿ ಕಳೆದ ಹತ್ತು ದಿನಗಳ ಹಿಂದೆ ಅನಾರೋಗ್ಯ ಎಂದು...
ಮಂಗಳೂರು, ಜೂ 30: ಕೊರೊನಾ ರೋಗಿಯ ಶವಸಂಸ್ಕಾರ ಸಂದರ್ಭ ಅನ್ಯ ವ್ಯಕ್ತಿಗಳು ಹಾಜರಿದ್ದರೆ ಅವರ ವಿರುದ್ದ ಕೇಸು ದಾಖಲಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಪ್ರಗತಿ ಪರಿಶೀಲನೆ...
ಮಂಗಳೂರ ಜೂನ್ 27: ಉಳ್ಳಾಲ ನಗರ ಸಭಾ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ಏರಿಕೆ ಹಿನ್ನಲೆ ಇಂದು ಕೊರೊನಾ ಹೆಚ್ಚಾಗಿ ಕಂಡು ಬಂದ ಪ್ರದೇಶ ಸೇರಿದತೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಉಳ್ಳಾಲ ಪೇಟೆ, ತೊಕ್ಕೊಟ್ಟು ಪೇಟೆ ಸೇರಿದಂತೆ...
ಮಂಗಳೂರು ಜೂನ್ 24 : ಪಿಪಿಇ ಕಿಟ್ ಇಲ್ಲದೇ ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗಿ ಭಾರಿ ವಿವಾದ ಸೃಷ್ಠಿಸಿದ್ದ ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಈಗ ಈ ಕುರಿತಂತೆ ಸ್ಪಷ್ಟನೆ ನೀಡಿದ್ದು. ಮೃತ...
ಮಂಗಳೂರು ಜೂನ್ 24: ಇಡೀ ದೇಶವೇ ಕೊರೊನಾ ವಿರುದ್ದ ಹೊರಾಡುತ್ತಿದ್ದು, ಮಾಸ್ಕ್ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ದಂಡ ವಿಧಿಸಲು ಸರಕಾರ ಹೊರಟಿದೆ. ಆದರೆ ಜನಪ್ರತಿನಿಧಿಗಳಿಗೆ ಮಾತ್ರ ಈ ಕಾನೂನುಗಳು ಅನ್ವಯವಾಗುವುದಿಲ್ಲ ಎನ್ನುವುದುಕ್ಕೆ ಒಂದೊಳ್ಳೆ ಉದಾಹರಣೆ ಮಾಜಿ...
ಮಂಗಳೂರು ಜೂನ್ 16: ನೇಪಾಳದಂಥ ಸಣ್ಣ ದೇಶವೂ ಕೂಡ ಈಗ ಭಾರತದ ವಿರುದ್ಧ ಪ್ರಶ್ನೆ ಮಾಡುವಂತ ಪರಿಸ್ಥಿತಿ ಬಂದೊಗಿದ್ದು, 56 ಇಂಚಿನ ಎದೆಗಾರಿಕೆಯವರು ಈಗ ಯಾಕೆ ಮೌನವಹಿಸಿದ್ದಾರೆ ಎಂದು ಶಾಸಕ ಯು.ಟಿ ಖಾದರ್ ಪ್ರಶ್ನೆ ಮಾಡಿದ್ದಾರೆ....
ಮೃತ ಶರೀರದೊಂದಿಗೆ ಅಮಾನವೀಯವಾಗಿ ವರ್ತಿಸುವುದು ಪೈಶಾಚಿಕತೆ- ಯು.ಟಿ ಖಾದರ್ ಮಂಗಳೂರು ಎ.24: ಕೊರೊನಾ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ಮಹಿಳೆಯ ಅಂತ್ಯಸಂಸ್ಕಾರ ವಿಚಾರದಲ್ಲಿ ದ.ಕ ಜಿಲ್ಲೆಯಲ್ಲಿ ನಿನ್ನೆ ನಡೆದ ಗೊಂದಲಗಳ ವಿರುದ್ದ ಶಾಸಕ ಯು.ಟಿ ಖಾದರ್ ಸರಣಿ...
ಸ್ವತಃ ಆರೋಗ್ಯ ತಪಾಸಣೆ ಮಾಡಿಕೊಂಡು ಇತರರಿಗೆ ಮಾದರಿಯಾದ ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಮಂಗಳೂರು ಎಪ್ರಿಲ್ 13: ಸ್ವತಃ ಕೊರೊನಾ ಸೊಂಕು ತಪಾಸಣೆ ಮಾಡಿಕೊಂಡು ಜನರಿಗೆ ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳಿ, ಆರೋಗ್ಯಾಧಿಕಾರಿಗಳಿಗೆ ಹಾಗೂ...