ಕಲಬುರಗಿ: ಕಲಬುರಗಿ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಿ ನಗರದ ಜಿಮ್ಸ್ ಆಸ್ಪತ್ರೆಯಿಂದ ಸೋಮವಾರ ಅಪಹರಣವಾಗಿದ್ದ ನವಜಾತ ಗಂಡು ಶಿಶುವನ್ನು 36 ಗಂಟೆಗಳಲ್ಲಿ ಪತ್ತೆ ಮಾಡಿ ತಾಯಿ ಮಡಿಲಿಗೆ ಸೇರಿಸಿದ್ದಾರೆ. ಜೊತೆಗೆ ಮಗುವನ್ನು ಕದ್ದ ಮೂವರು ಕಳ್ಳಿಯರನ್ನು...
ದೇವರ ದರ್ಶನಕ್ಕೆ ತೆರಳಿದ ಮೂವರ ಕುಟುಂಬ ರಸ್ತೆ ಅಪಘಾತ ಕ್ಕೆ ಬಲಿಯಾದ ಘಟನೆ ಕಲಬುರಗಿ ಲ್ಲಿ ಶನಿವಾರ ಬೆಳಗ್ಗಿನ ಜಾವಾ ಸಂಭವಿಸಿದ್ದು ಕಾರು ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಕಲಬುರಗಿ : ದೇವರ ದರ್ಶನಕ್ಕೆ ತೆರಳಿದ ...
ಕಲಬುರಗಿ: ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ. ...
ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಘೋಷಣೆ ಮಾಡಿದ್ದಾರೆ. ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಲಬುರಗಿ : ತನ್ನಎಲೆಕ್ಟ್ರಿಕ್ ಸ್ಕೂಟರ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಕಿರಾತಕನೋರ್ವ ಓಲಾ ಶೋ ರೂಂ ಗೆ ಬೆಂಕಿ ಹಚ್ಚದ ಘಟನೆ ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಸಂಭವಿಸಿದೆ. ಓಲಾ ಎಲೆಕ್ಟ್ರಿಕ್ ವಾಹನಗಳ ಶೋ ರೂಂಗೆ ಕಿರಾತಕ...
ಕಲಬುರ್ಗಿ : ಸರ್ಕಾರಿ ಶಾಲೆಯೊಂದರಲ್ಲಿ 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕನ ವಿರುದ್ದ...
ಕಲಬುರಗಿ: ಕಲಬುರಗಿಯ ನಂದಿಕೂರ್ ಬಸ್ ನಿಲ್ದಾಣ ಹತ್ತಿರದ ಪೇಟ್ರೊಲ್ ಪಂಪ್ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬಲಿಯಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಕಲಬುರಗಿಯ ತನೋಜ್(18) ,ಅಭಿಷೇಕ್(19)ಮೃತ ದುರ್ದೈವಿಗಳಾಗಿದ್ದಾರೆ. ಬಸ್...
ಕಲಬುರಗಿ : ಆರು ತಿಂಗಳ ಹಿಂದೆ ಸಾವನ್ನಪಿದ್ದ ಅಧಿಕಾರಿಗೆ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದೆ. ಸರ್ಕಾದ ಈ ಆದೇಶ ಇಲಾಖೆಗೆ ಮುಜುಗರ ತಂದಿಟ್ಟಿದೆ. ನಗರಾಭಿವೃದ್ಧಿ ಇಲಾಖೆಯ ಕಿರಿಯ ಇಂಜನಿಯರ್ ಅಶೋಕ ಪುಟಪಾಕ್ ಎಂಬ ಅಧಿಕಾರಿ ಆರು...
ಕಲಬುರಗಿ : ಬಾತ್ ರೂಮ್ನಲ್ಲಿದ್ದ ಮಹಿಳೆಯ ವಿಡಿಯೋ ಮಾಡಿ ಅಪಾರ್ಟ್ ಮೆಂಟ್ ಗಾರ್ಡ್ ಸಿಕ್ಕಿಬಿದ್ದಿರುವ ಘಟನೆ ಕಲಬುರಗಿ ಯ ನಗರದ ರಾಮ ಮಂದಿರ ವೃತ್ತದ ಬಳಿ ನಡೆದಿದೆ. ಅಪಾರ್ಟ್ಮೆಂಟ್ನಲ್ಲಿ ಬಾಡಿಗೆಯಿದ್ದ ಮಹಿಳೆಯ ವಿಡಿಯೋವನ್ನು ಸೆಕ್ಯುರಿಟಿ ಗಾರ್ಡ್...
ಕಲಬುರಗಿ: ಸಿಕ್ಕ ಸಿಕ್ಕ ಮಾರಕಾಸ್ತ್ರ ಹಿಡಿದು ರೀಲ್ಗಳ ಮೂಲಕ ಹವಾ ಸೃಷ್ಟಿಸಲು ಯತ್ನಿಸುವ ಯುವಕರಿಗೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಲಬುರಗಿ ಖಾಕಿ ಶಾಕ್ ನೀಡಿದೆ. ಒಂದು ತಿಂಗಳಲ್ಲಿ 9 ಪ್ರಕರಣಗಳನ್ನು ದಾಖಲಿಸಿ ಜೈಲಿಗಟ್ಟಿದೆ ಈ ಮೂಲಕ...