ಪುತ್ತೂರು ಎಪ್ರಿಲ್ 28: ಬಿಜೆಪಿ ವಿರುದ್ದ ಬಂಡಾಯ ಎದ್ದು ಪಕ್ಷೇತರರಾಗಿ ಕಣಕ್ಕಿಳಿದಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಮಾಡಿರುವ ಆರೋಪಗಳಿಗೆ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು, ಕಲ್ಲಡ್ಕ...
ಬಂಟ್ವಾಳ, ಮಾರ್ಚ್ 13 :ಯುವಕನೋರ್ವ ಕಾರಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ. ಇಲ್ಲಿನ ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿಯಾಗಿರುವ ಜಗದೀಶ್ ಕಾರಿನಲ್ಲಿ ಕುಳಿತು ಮೃತಪಟ್ಟ...
ಕಲ್ಲಡ್ಕ ಮಾರ್ಚ್ .9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ನೇಣಿಗೆ ಶರಣಾದ ವಿಧ್ಯಾರ್ಥಿನಿಯನ್ನು ಬಾಳ್ತಿಲ ಗ್ರಾಮ ಪಂಚಾಯತ್ ಬಳಿಯ ನಿವಾಸಿ ಚಂದ್ರಶೇಖರ್ ಗೌಡ ಮತ್ತು ಸೌಮ್ಯ...
ಬಂಟ್ವಾಳ, ಅಕ್ಟೋಬರ್ 06: ಟಿಕ್ಕ ಪಾರ್ಸೆಲ್ ಪಡೆಯಲು ಶಾಪ್ ಗೆ ಬಂದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಈ ಬಗ್ಗೆ ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ...
ಪುತ್ತೂರು, ಸೆಪ್ಟೆಂಬರ್ 21: ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸನ್ನು ಮಹಿಳೆಯರು ಎಗರಿಸಿದ ಘಟನೆ ನಡೆದಿದೆ. ಅಧಿಕಾರಿಯ ಪರ್ಸ್ ಕಳ್ಳತನ ಮಾಡುವ ದೃಶ್ಯ ಬಸ್ಸ್ ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಪುತ್ತೂರು ತಾಲೂಕು...
ಕಲ್ಲಡ್ಕ , ಆಗಸ್ಟ್ 19: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ. ಕಲ್ಲಡ್ಕದ ಪೇಟೆಯಲ್ಲಿರುವ...
ಬಂಟ್ವಾಳ, ಜುಲೈ 08: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು...
ಬಂಟ್ವಾಳ, ಮೇ 27: ಆಡುತ್ತಿದ್ದಾಗ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10)...
ಮಂಗಳೂರು, ಎಪ್ರಿಲ್ 05: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲು...
ಮಂಗಳೂರು ಮಾರ್ಚ್ 30: ನಾವು ಸತ್ಯ ಮಾತನಾಡುತ್ತೇವೆ ಇದನ್ನು ತಪ್ಪು ಎಂದು ಹೇಳುವವರು ದೈರ್ಯ್ಯದಿಂದ ಎದುರು ಬಂದು ಹೇಳಲಿ ನಾನು ಅದಕ್ಕೆ ಉತ್ತರ ಕೊಡ್ತೇನೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ....